Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಿಜಯ್ ದೇವರಕೊಂಡ ಮಾಜಿ ಪ್ರೇಯಸಿ ಜೊತೆಗಿನ ಫೋಟೋಸ್ ಲೀಕ್
ಪ್ರಮುಖಮನರಂಜನೆ

ವಿಜಯ್ ದೇವರಕೊಂಡ ಮಾಜಿ ಪ್ರೇಯಸಿ ಜೊತೆಗಿನ ಫೋಟೋಸ್ ಲೀಕ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಮದುವೆ ಸಿದ್ಧತೆ ಬೆನ್ನಲೇ ವಿಜಯ್ ದೇವರಕೊಂಡ ಮಾಜಿ ಪ್ರೇಯಸಿ ಜೊತೆಗಿನ ಫೋಟೋ ಲೀಕ್ ಆಗಿದ್ದು ಭಾರೀ ವೈರಲ್ ಆಗಿದೆ. ವಿಜಯ್ ದೇವರಕೊಂಡ ಮದುವೆಗೆ ಟ್ವಿಸ್ಟ್ ಕೊಟ್ಟ ಮಾಜಿ ಪ್ರೇಯಸಿ ಫೋಟೋಸ್ ಸದ್ಯ ಸೋಷಿಯಲ್ ಮೀಡಿಯಾದ್ಯಂತ ಹರಿದಾಡುತ್ತಿದೆ..
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಇದ್ದು, ಇದೆ ತಿಂಗಳ ಅಂತ್ಯದಲ್ಲಿ ಈ ಜೋಡಿ ಸಪ್ತಪದಿ ತುಳಿಯಲಿದ್ದಾರೆ ಎನ್ನಲಾಗಿದೆ.
ಬೆಲ್ಜಿಯಂ ಮೂಲದ ಮಾಡೆಲ್ ಜೊತೆ ವಿಜಯ್ ಈ ಹಿಂದೆ ಡೇಟಿಂಗ್ ಮಾಡುತ್ತಿದ್ದರಂತೆ ಎನ್ನಲಾಗಿದ್ದು ಸದ್ಯ ವೈರಲ್ ಆಗ್ತಿರುವ ಫೋಟೋದಲ್ಲಿ ಇರುವ ಮಾಡೆಲ್ ವರ್ಜಿನಿಯಾ ಅವರ ಬಗ್ಗೆಯೇ ನೆಟ್ಟಿಗರು ಮಾತನಾಡುತ್ತಿದ್ದಾರೆ.
2016ರಲ್ಲಿ ತೆರೆಕಂಡ ವಿಜಯ್ ದೇವರಕೊಂಡ ಅಭಿನಯಿಸಿದ್ದ ಪೆಲ್ಲಿ ಚೂಪುಲು ಚಿತ್ರದಲ್ಲಿ ವರ್ಜಿನಿಯಾ ಸಣ್ಣ ಪಾತ್ರ ಮಾಡಿದ್ದರು. ಅಲ್ಲಿಂದ ಅವರಿಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು. ಇಬ್ಬರೂ ಡೇಟಿಂಗ್ ಮಾಡಿದ್ದರು ಎನ್ನಲಾಗಿದೆ.
ಸಿನಿಮಾ ನಂತರ ಆತ್ಮೀಯತೆ ಬೆಳೆದು ಡೇಟಿಂಗ್ ಮಾಡ್ತಿದ್ದ ವರ್ಜಿನಿಯಾ-ವಿಜಯ್ ಅವರ ಖಾಸಗಿ ಫೋಟೋಸ್ ಈಗ ವೈರಲ್ ಆಗಿವೆ. ಸದ್ಯ ವಿಜಯ್ ಮದುವೆ ಹತ್ತಿರ ಇರುವಾಗಲೇ ಮಾಜಿ ಪ್ರೇಯಸಿ ಜೊತೆಗಿನ ಫೋಟೋಸ್ ವೈರಲ್ ಆಗಿದ್ದು ಮದುವೆ ವಿಚಾರದಲ್ಲಿ ಟ್ವಿಸ್ಟ್ ಸಿಕ್ಕಿದೆ.

ಕಮಲಾಕರ್ ಭಟ್-ಸುಚಿತ್ರಾಗೆ ಕೋರ್ಟ್ ಶಾಕ್

TAGGED:Vijay Devarakonda's photos with ex-girlfriend leaked
Share This Article
Facebook Twitter Copy Link Print
Previous Article ಕಮಲಾಕರ್ ಭಟ್-ಸುಚಿತ್ರಾಗೆ ಕೋರ್ಟ್ ಶಾಕ್
Next Article 2ನೇ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಗುಡ್ ನ್ಯೂಸ್

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?