ವಿಜಯ್ ದೇವರಕೊಂಡ ಮಾಜಿ ಪ್ರೇಯಸಿ ಜೊತೆಗಿನ ಫೋಟೋಸ್ ಲೀಕ್

Subscribe ನ್ಯೂಸಿಕ್ಸ್ ಕನ್ನಡ newsics.com ಮದುವೆ ಸಿದ್ಧತೆ ಬೆನ್ನಲೇ ವಿಜಯ್ ದೇವರಕೊಂಡ ಮಾಜಿ ಪ್ರೇಯಸಿ ಜೊತೆಗಿನ ಫೋಟೋ ಲೀಕ್ ಆಗಿದ್ದು ಭಾರೀ ವೈರಲ್ ಆಗಿದೆ. ವಿಜಯ್ ದೇವರಕೊಂಡ ಮದುವೆಗೆ ಟ್ವಿಸ್ಟ್ ಕೊಟ್ಟ ಮಾಜಿ ಪ್ರೇಯಸಿ ಫೋಟೋಸ್ ಸದ್ಯ ಸೋಷಿಯಲ್ ಮೀಡಿಯಾದ್ಯಂತ ಹರಿದಾಡುತ್ತಿದೆ.. ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಇದ್ದು, ಇದೆ ತಿಂಗಳ ಅಂತ್ಯದಲ್ಲಿ ಈ ಜೋಡಿ ಸಪ್ತಪದಿ ತುಳಿಯಲಿದ್ದಾರೆ ಎನ್ನಲಾಗಿದೆ. ಬೆಲ್ಜಿಯಂ ಮೂಲದ ಮಾಡೆಲ್ ಜೊತೆ ವಿಜಯ್ ಈ ಹಿಂದೆ … Continue reading ವಿಜಯ್ ದೇವರಕೊಂಡ ಮಾಜಿ ಪ್ರೇಯಸಿ ಜೊತೆಗಿನ ಫೋಟೋಸ್ ಲೀಕ್