Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯಾವ ಬಿಗ್ ಬಾಸ್ ಸ್ಪರ್ಧಿಗೆ ಮೂರು ಗಂಡಂದಿರಿದ್ದಾರೆ? ಚೈತ್ರಾ ಕುಂದಾಪುರ ಬಾಣ ಬಿಟ್ಟಿದ್ದು ಯಾರ ಮೇಲೆ?
ಕರ್ನಾಟಕಪ್ರಮುಖಮನರಂಜನೆ

ಯಾವ ಬಿಗ್ ಬಾಸ್ ಸ್ಪರ್ಧಿಗೆ ಮೂರು ಗಂಡಂದಿರಿದ್ದಾರೆ? ಚೈತ್ರಾ ಕುಂದಾಪುರ ಬಾಣ ಬಿಟ್ಟಿದ್ದು ಯಾರ ಮೇಲೆ?

Share
1 Min Read
SHARE

https://youtube.com/shorts/1QBsT4fM7Oc?si=2UevBtM7l5058Pmp

Subscribe ನ್ಯೂಸಿಕ್ಸ್ ಕನ್ನಡ

newsics.com

ಬಿಗ್​​ ಬಾಸ್ ಗುಂಗಿನಿಂದ ಜನ ಹೊರಗೆ ಬಂದಿದ್ರೂ, ಸ್ಪರ್ಧಿಗಳು ಮಾತ್ರ ಇದುವೆರೆಗೆ ಅದೇ ಗುಂಗಿನಲ್ಲಿ ಇರುವಂತಿದೆ. ಬಿಗ್​ ಬಾಸ್​ ಸೀಸನ್​ 12ರ ಶೋನಲ್ಲಿ ವೈಲ್ಡ್​​ ಕಾರ್ಡ್ ಎಂಟ್ರಿ ಮೂಲಕ ರಜತ್ ಹಾಗೂ ಚೈತ್ರಾ ಕುಂದಾಪುರ ಬಿಗ್​​ ಬಾಸ್​ ಮನೆಗೆ ಬಂದಿದ್ರು. ಆಗ ಚೈತ್ರಾ ಹಾಗೂ ಅಶ್ವಿನಿ ನಡುವೆ ವಾರ್ ಜೋರಾಗಿತ್ತು. ಇದೀಗ ಅಶ್ವಿನಿ ಪೋಸ್ಟ್ ಒಂದನ್ನ​ ಶೇರ್​​ ಮಾಡಿದ್ದು, ಚೈತ್ರಾ ಕುಂದಾಪುರ ಅವರನ್ನು ಕೆರಳುವಂತೆ ಮಾಡಿದೆ.

ವೈಯಕ್ತಿಕ ದಾಳಿಗೆ ಇಳಿಯೋದೆ ಆದರೆ ನಾನು ಇಳಿಯಬಲ್ಲೆ. ಆದರೆ ನನಗೂ ನಿಮಗೂ ವ್ಯತ್ಯಾಸ ಇದೆ. ನನಗೂ ಗೊತ್ತು, ಯಾರು ಮೇಲೆ ಎಷ್ಟು ಚೆಕ್‌ಬೌನ್ಸ್‌ ಕೇಸ್‌ಇದೆ, ಯಾರಿಗೆ ಎಷ್ಟು ಗಂಡಂದಿರು ಇದ್ದಾರೆ? ಯಾಕೆ ತನ್ನ ಪ್ರೀತಿಯ ಬಗ್ಗೆ ಎರಡು ನಿಮಿಷ ಮಾತನಾಡುವ ಧೈರ್ಯ ಕೂಡ ಬಗ್‌ ಬಾಸ್‌ ಮನೆಯ ಒಳಗಡೆ ತೋರಿಸಲಿಲ್ಲ. ಎಲ್ಲವನ್ನು ಮಾತನಾಡಬಲ್ಲೆ, ಆದರೆ ನಾನು ಇವರಷ್ಟು ಚೀಪ್‌ಅಲ್ಲ, ನನಗೆ ಇನ್ನೊಬ್ಬತ ಮೇಲೆ ವೈಯಕ್ತಿಕ ದಾಳಿ ಮಾಡಿ ಪ್ರಚಾರ ಪಡೆಯುವ ಹುಚ್ಚು ಇಲ್ಲ. ಅಂದಹಾಗೆ ಚೆಕ್‌ ಬೌನ್ಸ್‌ಕೇಸ್‌ ಕೂಡ ವಂಚನೆ ಕೇಸ್‌ ಅಡಿಯಲ್ಲೇ ಬರುತ್ತದೆ. ಮೂರು ಗಂಡಂದಿರು.. ಕ್ಷಮಿಸಿ ಈಗ ಹೆಗಲು ಮುಟ್ಟಿ ನೋಡಿಕೊಳ್ಳಬೇಕು” ಎಂದು ಚೈತ್ರಾ ಕುಂದಾಪುರ ಅವರು ಪೋಸ್ಟ್‌ ಹಾಕಿದ್ದಾರೆ. ಚೈತ್ರಾ ಕುಂದಾಪುರ ಅವರು ಯಾವ ಬಿಗ್‌ ಬಾಸ್‌ ಸ್ಪರ್ಧಿಗೆ ಹೇಳಿದ್ದಾರೆ ಎಂಬುದನ್ನು ಅವರೇ ಹೇಳಬೇಕಿದೆ.

ಬಿಗ್‌ ಬಾಸ್‌ ಮನೆಯಲ್ಲಿ ಅಶ್ವಿನಿ ಗೌಡ ಹಾಗೂ ಚೈತ್ರಾ ಕುಂದಾಪುರ ಆಟ ಆಡುವಾಗ ಅವರ ಮೈಮೇಲೆ ಗಾಯಗಳು ಆಗಿತ್ತು. ಅಶ್ವಿನಿ ಗೌಡ ಕೈಮೇಲೆ ಪರಚಿದ ಗಾಯಗಳ ಗುರುತು ಇತ್ತು. ಈ ಫೋಟೋಗಳು ಈಗ ವೈರಲ್‌ ಆಗುತ್ತಿದ್ದವು. ಈ ಬಗ್ಗೆ ಚೈತ್ರಾ ಕುಂದಾಪುರ ಅವು ಪ್ರತಿಕ್ರಿಯೆ ಕೊಟ್ಟಿದ್ದು, “ಇದು ಪಿಆರ್‌ ತಂತ್ರ, ನಾನು ಪಿಆರ್‌ ಮಾಡಿಲ್ಲ” ಎಂದು ಹೇಳಿದ್ದರು.

https://www.newsics.com/2026/02/11/renukaswamy-murder-case-darshan-gang-member-moves-high-court/

TAGGED:Which Bigg Boss contestant has had three husbands?
Share This Article
Facebook Twitter Copy Link Print
Previous Article ರೇಣುಕಾಸ್ವಾಮಿ ಕೊಲೆ ಪ್ರಕರಣ – ದರ್ಶನ್‌ ಗ್ಯಾಂಗ್‌ ಸದಸ್ಯ ಹೈಕೋರ್ಟ್‌ ಮೊರೆ; ಅರ್ಜಿ ವಾಪಸು ಪಡೆಯುವುದು ಒಳಿತು ಎಂದ ಕೋರ್ಟ್
Next Article ಚಂಡೀಗಢ ಮತ್ತು ಮೊಹಾಲಿಯ 10 ಶಾಲೆಗಳಿಗೆ ಬಾಂಬ್ ಬೆದರಿಕೆ |

Popular Posts

ಎಲಾನ್ ಮಸ್ಕ್ ವಿಶ್ವದ ಮೊದಲ ಟ್ರಿಲಿಯನೇರ್ : ಮಸ್ಕ್‌ ಸಂಪತ್ತು ಕರಗಲು 114 ವರ್ಷ ಬೇಕು

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?