Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಿಲೀಸ್ ಟೈಮ್​​​ನಲ್ಲಿ ಯಶ್ ಸಿನಿಮಾಗೆ ಸಂಕಷ್ಟ? ರಾಷ್ಟ್ರೀಯ ಕ್ರೈಸ್ತರ ಒಕ್ಕೂಟದಿಂದ ದೂರು ಸಲ್ಲಿಕೆ.!
ಕರ್ನಾಟಕಪ್ರಮುಖಮನರಂಜನೆ

ರಿಲೀಸ್ ಟೈಮ್​​​ನಲ್ಲಿ ಯಶ್ ಸಿನಿಮಾಗೆ ಸಂಕಷ್ಟ? ರಾಷ್ಟ್ರೀಯ ಕ್ರೈಸ್ತರ ಒಕ್ಕೂಟದಿಂದ ದೂರು ಸಲ್ಲಿಕೆ.!

Share
1 Min Read
SHARE

Login

Sign Up

 

Print

 

PDF

 

Email

 

Screenshot

 

Style

 

Delete

 

Undo

 

 

https://youtube.com/shorts/1QBsT4fM7Oc?si=Koow3C_WlFNXEvmM

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ ಚಿತ್ರದ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಆರೋಪ ಕೇಳಿಬಂದಿದೆ.

 

ಚಿತ್ರದ ಕೆಲವು ದೃಶ್ಯಗಳು ಕ್ರೈಸ್ತ ಧರ್ಮಕ್ಕೆ ಮತ್ತು ದೇವದೂತರಿಗೆ ಅಪಮಾನ ಮಾಡುವಂತಿವೆ ಎಂದು ಆರೋಪಿಸಿ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ಈಗ ಕಾನೂನು ಹೋರಾಟಕ್ಕೆ ಇಳಿದಿದೆ. ಒಕ್ಕೂಟದ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಅವರು ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಗೃಹ ಸಚಿವರು, ಸೆನ್ಸಾರ್ ಬೋರ್ಡ್ ಮತ್ತು ಫಿಲ್ಮ್ ಚೇಂಬರ್ ಸೇರಿದಂತೆ ವಿವಿಧ ಇಲಾಖೆಗಳಿಗೆ ಅಧಿಕೃತವಾಗಿ ದೂರು ಸಲ್ಲಿಸಿದ್ದಾರೆ.

 

ದೂರಿನಲ್ಲಿ ಏನಿದೆ

ಚಿತ್ರದ ದೃಶ್ಯಗಳಲ್ಲಿ ಕ್ರೈಸ್ತ ಧರ್ಮದ ಪವಿತ್ರ ದೇವದೂತ ಸಂತ ಮಿಕಯೇಲ್ (Saint Michael) ಅವರಿಗೆ ಅಪಮಾನ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ದೇವದೂತರ ಪ್ರತಿಮೆ ಅಥವಾ ಚಿತ್ರಗಳ ಮುಂದೆ ಅಶ್ಲೀಲವಾಗಿ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. ಇದು ಕ್ರೈಸ್ತ ಸಮುದಾಯಕ್ಕೆ ತೀವ್ರ ಮುಜುಗರ ಉಂಟುಮಾಡಿದೆ ಎಂದು ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ.

ದೃಶ್ಯಗಳ ಕತ್ತರಿ ಹಾಗೂ ಕ್ಷಮೆಗೆ ಆಗ್ರಹ: ಕೂಡಲೇ ಚಿತ್ರದಲ್ಲಿರುವ ಇಂತಹ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕಬೇಕು ಮತ್ತು ಚಿತ್ರತಂಡವು ಬಹಿರಂಗವಾಗಿ ಕ್ರೈಸ್ತ ಸಮುದಾಯದ ಕ್ಷಮೆಯಾಚಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

https://www.newsics.com/2026/02/11/these-foods-control-bp-eat-them-and-stay-healthy/

 

TAGGED:Yash's movie facing difficulties during release time? National Christian Union files complaint!
Share This Article
Facebook Twitter Copy Link Print
Previous Article Health Care ಈ ಆಹಾರಗಳಿಂದ ಆಗತ್ತೆ ಬಿಪಿ ಕಂಟ್ರೋಲ್!
Next Article ಹುಡುಗಿಯರ ಹಾಸ್ಟೆಲ್ ಗೋಡೆ ಮೇಲೆ ವಿಚಿತ್ರ ಆಕೃತಿ; ಕೆಟ್ಟ ಕನಸು!

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?