Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಈ ಒಂದು ಕಾರ್ಡ್ ಇದ್ದರೆ OYO ರೂಮ್‌ಗೆ ಸಿಗಲ್ಲ ಎಂಟ್ರಿ
ಕರ್ನಾಟಕಪ್ರಮುಖ

ಈ ಒಂದು ಕಾರ್ಡ್ ಇದ್ದರೆ OYO ರೂಮ್‌ಗೆ ಸಿಗಲ್ಲ ಎಂಟ್ರಿ

Share
1 Min Read
SHARE

https://youtube.com/shorts/1QBsT4fM7Oc?si=2UevBtM7l5058Pmp

Subscribe ನ್ಯೂಸಿಕ್ಸ್ ಕನ್ನಡ

newsics.com

ಕಡಿಮೆ ಬೆಲೆಯಲ್ಲಿ ವಸತಿ ಸೌಲಭ್ಯ ನೀಡುವ OYO ರೂಮ್‌ಗಳನ್ನು ಬುಕ್ ಮಾಡಲು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಚೆಕ್-ಇನ್ ಸಮಯದಲ್ಲಿ ಆಧಾರ್, ಡ್ರೈವಿಂಗ್ ಲೈಸೆನ್ಸ್‌ನಂತಹ ಮಾನ್ಯ ಗುರುತಿನ ಚೀಟಿ ಕಡ್ಡಾಯವಾಗಿದೆ.

ಪ್ರವಾಸಿಗರಿಗೆ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಸೇವೆಯನ್ನು ನೀಡುವ ಉದ್ದೇಶದಿಂದ Oyo ಸಂಸ್ಥೆ ದೇಶ-ವಿದೇಶಗಳಲ್ಲಿ ಹೋಟೆಲ್-ಲಾಡ್ಜ್ ಆರಂಭಿಸಲಾಗಿದೆ.
ದೇಶದ ಪ್ರಮುಖ ನಗರಗಳಿಗೆಲ್ಲಾ ಓಯೋ ಕಾಲಿಟ್ಟಿದ್ದು, ತನ್ನ ಸೇವೆಗಳಿಂದಲೇ ಸದ್ದು ಮಾಡುತ್ತಿರುತ್ತದೆ.
ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಸೇವೆ ನೀಡುತ್ತಿರುವ OYO ರೂಮ್‌ಗಳಿಗೆ ಪ್ರವಾಸಿ ಸ್ಥಳಗಳಲ್ಲಿ ಹೆಚ್ಚು ಬೇಡಿಕೆಯನ್ನು ಹೊಂದಿವೆ. ತನ್ನದೇ ಆದ ನಿಯಮಗಳನ್ನು ಹೊಂದಿರುವ ಓಯೋ, ರೂಮ್ ಬುಕ್ ಮಾಡುವಾಗ ಕೆಲವೊಂದು ದಾಖಲೆಗಳನ್ನು ಪಡೆದುಕೊಳ್ಳುವುದಿಲ್ಲ.
ಓಯೋ ರೂಮ್ ಬುಕ್ ಮಾಡುವ ಗ್ರಾಹಕರಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಚೆಕ್-ಇನ್ ಸಮಯದಲ್ಲಿ ಎಲ್ಲಾ ಗ್ರಾಹಕರು ಮಾನ್ಯವಾದ ಫೋಟೋ ಗುರುತಿನ ಚೀಟಿಯ ದಾಖಲೆಯನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಓಯೋ ತಾನು ಸ್ವೀಕರಿಸುವ ಮತ್ತು ಸ್ವೀಕರಿಸದ ದಾಖಲೆ ಯಾವುದು ಎಂಬುದರ ಬಗ್ಗೆ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ತಿಳಿಸಿದೆ.
ಆಧಾರ್ ಕಾರ್ಡ್, ಚಾಲನಾ ಪರವಾನಗಿ, ಮತದಾರರ ಗುರುತಿನ ಚೀಟಿ ಮತ್ತು ಪಾಸ್‌ಪೋರ್ಟ್ ದಾಖಲೆಗಳನ್ನು ಮಾತ್ರ ಓಯೋ ಸ್ವೀಕರಿಸುತ್ತದೆ. ಪ್ಯಾನ್ ಕಾರ್ಡ್‌ನ್ನು ಗುರುತಿನ ಚೀಟಿಯಾಗಿ ಓಯೋ ಪರಿಗಣಿಸಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಮಾನ್ಯವಲ್ಲದ ಐಡಿ ಇಲ್ಲದೇ ಗ್ರಾಹಕರು ರೂಮ್ ಪಡೆದುಕೊಳ್ಳಲು ಸಾಧ್ಯವಿಲ್ಲ.

ಹೋಟೆಲ್ ತಲುಪಿದ ನಂತರ ಗ್ರಾಹಕರು ಚೆಕ್ ಇನ್ ಮಾಡುವಾಗ ಯಾವುದೇ ಸಮಸ್ಯೆಗಳನ್ನು ಎದುರಿಸಿದರೆ ಸ್ಥಳೀಯ ಓಯೋ ಸಿಬ್ಬಂದಿಯನ್ನು ಸಂಪರ್ಕಿಸಬಹುದು. ಓಯೋ ವಸತಿ ಸೌಲಭ್ಯ ನೀಡದಿದ್ರೆ ಪರಿಹಾರ ಅಥವಾ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ. ಇನ್ನುಳಿದಂತೆ ಓಯೋ ಎಲ್ಲಾ ಕಾನೂನುಗಳು ಮತ್ತು ಮಾರ್ಗಸೂಚಿಗಳನ್ನು ಪಾಲನೆ ಮಾಡುತ್ತದೆ.

P. Ramaiah is no more ಹಿರಿಯ ಪತ್ರಕರ್ತ, ಮಾಜಿ ಎಂಎಲ್ಸಿ ಪಿ. ರಾಮಯ್ಯ ಇನ್ನಿಲ್ಲ

TAGGED:You won't be allowed into an OYO room if you have this card! These are the check-in rules
Share This Article
Facebook Twitter Copy Link Print
Previous Article ಹುಡುಗಿಯರ ಹಾಸ್ಟೆಲ್ ಗೋಡೆ ಮೇಲೆ ವಿಚಿತ್ರ ಆಕೃತಿ; ಕೆಟ್ಟ ಕನಸು!
Next Article ಇವರು ರಾಪಿಡೋ ಚಾಲಕ ಮಾತ್ರವಲ್ಲ, ಲಕ್ಷ ಲಕ್ಷ ದುಡಿಯುವ ಐಟಿ ಕಂಪನಿಯ ಉದ್ಯೋಗಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?