Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯುವ ಜೋಡಿ ರಾಸಲೀಲೆ – ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯುವ ಜೋಡಿ ರಾಸಲೀಲೆ – ವೈರಲ್ ವಿಡಿಯೋ ನೋಡಿ

Share
1 Min Read
SHARE

https://youtube.com/shorts/1QBsT4fM7Oc?si=2UevBtM7l5058Pmp

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ: ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಯುವಜೋಡಿಯೊಂದು ಸಾರ್ವಜನಿಕವಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ, ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್‌ ಒಂದು ಮೂಲೆಯಲ್ಲಿ ಬೆಡ್‌ಶೀಟ್ ಹಾಸಿಕೊಂಡು ಮಲಗಿರುವ ಜೋಡಿಯ ಚಲನವಲನಗಳು ಅನುಮಾನಾಸ್ಪದವಾಗಿ ಕಂಡುಬಂದಿವೆ. ಇದನ್ನು ಗಮನಿಸಿದ ಸಾರ್ವಜನಿಕರು ಮೊದಲು ವಿಡಿಯೋ ಚಿತ್ರೀಕರಿಸಿದ್ದಾರೆ. ಬೆಡ್‌ಶೀಟ್ ಅತಿಯಾಗಿ ಚಲಿಸುತ್ತಿರುವುದನ್ನು ಕಂಡು ಅಲ್ಲಿದ್ದ ವ್ಯಕ್ತಿಯೊಬ್ಬರು ಕುತೂಹಲದಿಂದ ಅದನ್ನು ಥಟ್ಟನೆ ಎಳೆದಿದ್ದಾರೆ.

ಈ ವಿಡಿಯೋ ಎಲ್ಲಿನದು ಎಂಬುದು ಇನ್ನು ಸ್ಪಷ್ಟವಾಗಿಲ್ಲವಾದರೂ, ನೆಟ್ಟಿಗರು ಈ ಬಗ್ಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಕಡಿಮೆ ದರದಲ್ಲಿ ವಿಶ್ರಾಂತಿ ಕೊಠಡಿಗಳು ಲಭ್ಯವಿರುತ್ತವೆ. ಹೀಗಿದ್ದರೂ ಪ್ಲಾಟ್‌ಫಾರ್ಮ್‌ನಲ್ಲೇ ಇಂತಹ ಕೃತ್ಯವೆಸಗಿರುವುದು ಅಕ್ಷಮ್ಯ ಮತ್ತು ಕಾನೂನುಬಾಹಿರ ಎಂದು ಅನೇಕರು ಕಿಡಿಕಾರಿದ್ದಾರೆ.

https://x.com/rareindianclips/status/2021191505902236101?ref_src=twsrc%5Etfw%7Ctwcamp%5Etweetembed%7Ctwterm%5E2021191505902236101%7Ctwgr%5Ea8651f85155b7dd078c502c456cc0bcb503c4d93%7Ctwcon%5Es1_c10&ref_url=https%3A%2F%2Fd-40722024853895202089.ampproject.net%2F2601162341000%2Fframe.html

TAGGED:Young couple having fun on railway platform
Share This Article
Facebook Twitter Copy Link Print
Previous Article ಮುಂದಿನ ವಾರ ಸಂಭವಿಸಲಿರುವ ವರ್ಷದ ಮೊದಲ ಸೂರ್ಯಗ್ರಹಣ!ಇದು ಭಾರತದಲ್ಲಿ ಗೋಚರಿಸಲಿದೆಯೇ?
Next Article ಲಕ್ಕುಂಡಿಯ ಪುರಾತನ ದೇವಸ್ಥಾನದ ಆವರಣದಲ್ಲಿ ನಿಜ ನಾಗಸರ್ಪ ಪತ್ತೆ!

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?