Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೆತ್ತ ತಂದೆ-ತಾಯಿಯನ್ನೇ ಕೊಲೆ ಮಾಡಿದ ಪಾಪಿ ಮಗ
ಕರ್ನಾಟಕಪ್ರಮುಖ

ಹೆತ್ತ ತಂದೆ-ತಾಯಿಯನ್ನೇ ಕೊಲೆ ಮಾಡಿದ ಪಾಪಿ ಮಗ

Share
1 Min Read
SHARE

https://youtube.com/shorts/PRG7YTSZHd8?si=XPgvM4rV-P2TfkHJ

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಮಗನೇ ತನ್ನನ್ನು ಹೆತ್ತು ಹೊತ್ತ ತಂದೆ, ತಾಯಿಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹೆಚ್‌ಎಎಲ್‌ನ ವಿಜ್ಞಾನ ನಗರದ ಅಪಾರ್ಟ್‌ಮೆಂಟ್‌ನಲ್ಲಿ  ನಡೆದಿದೆ.

60 ವರ್ಷದ ನವೀನ್ ಚಂದ್ರ ಭಟ್ ಹಾಗೂ ಅವರ ಪತ್ನಿ, 55 ವರ್ಷದ ಶ್ಯಾಮಲಾ ಭಟ್ ಎಂಬುವರೇ ಮಗನಿಂದ ಹತ್ಯೆಯಾದ ತಂದೆ, ತಾಯಿ. 33 ವರ್ಷದ ಮಗ ರೋಹನ್ ಭಟ್ ಎಂಬಾತನೇ ತಂದೆ, ತಾಯಿಯನ್ನು ಹತ್ಯೆ ಮಾಡಿದ್ದಾನೆ.

ಚಾಕುವಿನಿಂದ ತಂದೆ ತಾಯಿ ಇಬ್ಬರಿಗೂ ಇರಿದ ಮಗ, ಬಳಿಕ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾನೆ. ಆದರೆ ಚಿಕಿತ್ಸೆ ಫಲಿಸದೇ ಇಬ್ಬರೂ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಬಳಿಕ ಆಸ್ಪತ್ರೆ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೊಲೆಯಾದ ನವೀನ್ ಚಂದ್ರ ಭಟ್ ನಿವೃತ್ತ ನೇವಿ ಕ್ಯಾಪ್ಟನ್ ಆಗಿದ್ದರು. ಅವರ ಪತ್ನಿ ಶ್ಯಾಮಲಾ ಭಟ್ ದಂತ ವೈದ್ಯೆಯಾಗಿದ್ದರು. ಅವರಿಗೆ ಪುತ್ರ ರೋಷನ್ ಭಟ್ ಅಲ್ಲದೇ, ಮಗಳೂ ಇದ್ದು ಅವರು ಸದ್ಯ ಅಮೆರಿಕದಲ್ಲಿ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೊಲೆಗೆ ಕೌಟುಂಬಿಕ ಕಲಹವೇ ಕಾರಣ ಇರಬಹುದು ಎನ್ನಲಾಗಿದ್ದು, ಸದ್ಯಕ್ಕೆ ನಿಖರ ಕಾರಣ ಗೊತ್ತಾಗಿಲ್ಲ.

https://www.newsics.com/2026/02/11/good-news-for-team-india-before-the-2nd-match/

TAGGED:A sinful son who murdered his own parents
Share This Article
Facebook Twitter Copy Link Print
Previous Article ASTRO secrets ರಾಶಿ ಹೊಂದಾಣಿಕೆಯಿದ್ದರೆ ಸಿಗತ್ತೆ ಭಾರೀ ಲೈಂಗಿಕ ತೃಪ್ತಿ! ಯಾವ್ಯಾವ ರಾಶಿ ಮಹಿಳೆಯರ ಪ್ರಣಯಾಸಕ್ತಿ ಹೇಗೆ?
Next Article ತಿಹಾರ್ ಜೈಲು ಪಾಲಾದ ನಟ ರಾಜ್‌ಪಾಲ್ ಯಾದವ್ ಪತ್ನಿ ಏನ್ಮಾಡ್ತಾರೆ?

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?