Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪೊಲೀಸ್ ಆಗಬೇಕೆಂದುಕೊಂಡಿದ್ದ ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ಹುಡುಗಿ ಕಡೆಯವರು – ವಿಡಿಯೋ ನೋಡಿ
ದೇಶಪ್ರಮುಖವೈರಲ್

ಪೊಲೀಸ್ ಆಗಬೇಕೆಂದುಕೊಂಡಿದ್ದ ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ಹುಡುಗಿ ಕಡೆಯವರು – ವಿಡಿಯೋ ನೋಡಿ

Share
1 Min Read
SHARE

https://youtube.com/shorts/PRG7YTSZHd8?si=BMsmmRTf3CzVSrft

Subscribe ನ್ಯೂಸಿಕ್ಸ್ ಕನ್ನಡ

newsics.com

ಸಮಸ್ತಿಪುರ: ಪೊಲೀಸ್ ನೇಮಕಾತಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವಕನನ್ನು ಅಪಹರಿಸಿ, ಡ್ರಗ್ಸ್ ನೀಡಿ, ಅವನ ಇಚ್ಛೆಗೆ ವಿರುದ್ಧವಾಗಿ ಹುಡುಗಿಯನ್ನು ಮದುವೆ ಮಾಡಿರುವ ಘಟನೆ ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ವಿಡಿಯೋ ದಲ್ಲಿ  ಯುವಕ ನಿತೀಶ್ ಕುಮಾರ್ ಸಂಪೂರ್ಣವಾಗಿ ಕುಡಿದ ಸ್ಥಿತಿಯಲ್ಲಿದ್ದಾರೆ. ಅವರಿಗೆ ಹಾರವನ್ನು ಹಿಡಿಯಲು ಸಹ ಸಾಧ್ಯವಾಗುತ್ತಿರಲಿಲ್ಲ. ವಧುವಿನ ಕುತ್ತಿಗೆಗೆ ಹಾರವನ್ನು ಹಾಕಲು ಮತ್ತೊಬ್ಬ ವ್ಯಕ್ತಿ ಬಲವಂತವಾಗಿ ಅವರ ಕೈಯನ್ನು ಹಿಡಿದುಕೊಂಡಿದ್ದಾರೆ.

ಘಟನೆಯ ಬಳಿಕ ಈ ವಿಚಾರ ಸ್ಥಳೀಯವಾಗಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಪಟೋರಿ ಪೊಲೀಸ್ ಠಾಣೆ ವ್ಯಾಪ್ತಿಯ ಚಕ್ರಜ್ ಅಲಿ ಗ್ರಾಮದಲ್ಲಿ ಮದುವೆ ನಡೆದಿದ್ದು, ಚಕ್ರಜ್ ಅಲಿ ಗ್ರಾಮದ ನಿವಾಸಿ ಶಂಕರ್ ರೈ ಅವರ ಪುತ್ರಿ ಲಕ್ಷ್ಮಿ ಕುಮಾರಿಯ ಜೊತೆ ಶಿಯುರಾ ಪಂಚಾಯತ್‌ನ ಜೋಡಿ ಪೋಖರ್ ಗ್ರಾಮದ ನಿವಾಸಿ ಕಾಲೇಶ್ವರ ರೈ ಅವರ ಪುತ್ರ ನಿತೀಶ್ ಕುಮಾರ್ ಅವರನ್ನು ಬಲವಂತವಾಗಿ ಮದುವೆ ಮಾಡಲಾಗಿದೆ ವರನೇ ಈ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಿದ್ದಾನೆ.

ತನ್ನನ್ನು ಸಂತ್ರಸ್ತ ವರ ಎಂದು ಹೇಳಿಕೊಂಡ ನಿತೀಶ್‌ಕುಮಾರ್, ಫೆಬ್ರವರಿ 7 ರಂದು ಗ್ರಂಥಾಲಯಕ್ಕೆ ಹೋಗುತ್ತಿದ್ದಾಗ ಗ್ರಾಮದ ಕೆಲವು ಯುವಕರು ನನ್ನನ್ನು ಬಲವಂತವಾಗಿ ಎತ್ತಿಕೊಂಡು ಹೋದರು. ನಂತರ ನನಗೆ ಅಮಲು ಪದಾರ್ಥ ನೀಡಿ ಥಳಿಸಿ, ನಂತರ ಮೋರ್ವಾ ಬ್ಲಾಕ್‌ನಲ್ಲಿರುವ ಖುದೇಶ್ವರ ಸ್ಥಾನ ದೇವಸ್ಥಾನದಲ್ಲಿ ಬಲವಂತವಾಗಿ ಮದುವೆ ಮಾಡಿದರು. ಮದುವೆಯ ನಂತರ, ಯಾರನ್ನೂ ಸಂಪರ್ಕಿಸಲು ಸಾಧ್ಯವಾಗದಂತೆ ಮನೆಯಲ್ಲಿ ಬೀಗ ಹಾಕಿ ಬಂಧನದಲ್ಲಿ ಇರಿಸಿದ್ದರು ಎಂದು ನಿತೀಶ್‌ಕುಮಾರ್ ಆರೋಪಿಸಿದ್ದಾರೆ. ತನ್ನ ಇಚ್ಛೆಗೆ ವಿರುದ್ಧವಾಗಿ ಈ ಮದುವೆ ನಡೆದಿದೆ ಎಂದು ಅವರು ಹೇಳಿದ್ದಾರೆ.

https://x.com/gharkekalesh/status/2021500310880125275?ref_src=twsrc%5Etfw%7Ctwcamp%5Etweetembed%7Ctwterm%5E2021500310880125275%7Ctwgr%5E88f3818ada05e386aa3f0bd2fed44c5f06495ae3%7Ctwcon%5Es1_c10&ref_url=https%3A%2F%2Fd-7637237023979976077.ampproject.net%2F2601162341000%2Fframe.html

TAGGED:A young man who wanted to become a police officer was drugged and forced into marriage.
Share This Article
Facebook Twitter Copy Link Print
Previous Article GOOD MORNING Today’s Horoscope ಇಂದಿನ ರಾಶಿ ಭವಿಷ್ಯ, 12-02-2026, ಗುರುವಾರ
Next Article ಕುಡಿದ ಮತ್ತಿನಲ್ಲಿ ಮ್ಯಾನ್​ಹೋಲ್​ಗೆ ಬಿದ್ದ ವ್ಯಕ್ತಿ ಸಾವು

Popular Posts

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?