ಪೊಲೀಸ್ ಆಗಬೇಕೆಂದುಕೊಂಡಿದ್ದ ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ಹುಡುಗಿ ಕಡೆಯವರು – ವಿಡಿಯೋ ನೋಡಿ

https://youtube.com/shorts/PRG7YTSZHd8?si=BMsmmRTf3CzVSrft Subscribe ನ್ಯೂಸಿಕ್ಸ್ ಕನ್ನಡ newsics.com ಸಮಸ್ತಿಪುರ: ಪೊಲೀಸ್ ನೇಮಕಾತಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವಕನನ್ನು ಅಪಹರಿಸಿ, ಡ್ರಗ್ಸ್ ನೀಡಿ, ಅವನ ಇಚ್ಛೆಗೆ ವಿರುದ್ಧವಾಗಿ ಹುಡುಗಿಯನ್ನು ಮದುವೆ ಮಾಡಿರುವ ಘಟನೆ ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ದಲ್ಲಿ  ಯುವಕ ನಿತೀಶ್ ಕುಮಾರ್ ಸಂಪೂರ್ಣವಾಗಿ ಕುಡಿದ ಸ್ಥಿತಿಯಲ್ಲಿದ್ದಾರೆ. ಅವರಿಗೆ ಹಾರವನ್ನು ಹಿಡಿಯಲು ಸಹ ಸಾಧ್ಯವಾಗುತ್ತಿರಲಿಲ್ಲ. ವಧುವಿನ ಕುತ್ತಿಗೆಗೆ ಹಾರವನ್ನು ಹಾಕಲು ಮತ್ತೊಬ್ಬ ವ್ಯಕ್ತಿ ಬಲವಂತವಾಗಿ ಅವರ ಕೈಯನ್ನು … Continue reading ಪೊಲೀಸ್ ಆಗಬೇಕೆಂದುಕೊಂಡಿದ್ದ ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ಹುಡುಗಿ ಕಡೆಯವರು – ವಿಡಿಯೋ ನೋಡಿ