Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮೊದಲ ಬಾರಿಗೆ ಡಿವೋರ್ಸ್ ಬಗ್ಗೆ ಮಾತನಾಡಿದ ನಟಿ ಮಯೂರಿ
ಪ್ರಮುಖಮನರಂಜನೆ

ಮೊದಲ ಬಾರಿಗೆ ಡಿವೋರ್ಸ್ ಬಗ್ಗೆ ಮಾತನಾಡಿದ ನಟಿ ಮಯೂರಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಅಶ್ವಿನಿ ನಕ್ಷತ್ರ’ ಧಾರಾವಾಹಿಯ ಮೂಲಕ ಮನೆಮಾತಾಗಿದ್ದ ಮಯೂರಿ ಕ್ಯಾತರಿ ತನ್ನ ಸರಳ ಹಾಗೂ ನ್ಯಾಚುರಲ್ ಆಕ್ಟಿಂಗ್ ಮೂಲಕ ಕಡಿಮೆ ಸಮಯದಲ್ಲೇ ಉತ್ತಮ ಜನಪ್ರಿಯತೆಯನ್ನು ಗಳಿಸಿದರು. ಕಿರುತೆರೆಯಲ್ಲಿ ಭಾರೀ ಹಿಟ್ ಬಳಿಕ ಹಿರಿತೆರೆಗೆ ಕಾಲಿಟ್ಟು ಅಲ್ಲಿ ಕೂಡ ತಮ್ಮದೇ ಆದ ಛಾಪನ್ನು ಮೂಡಿಸಿದ್ದರು . ಹಾಗೆಯೇ ತಮ್ಮದೇ ಆದ ಅಭಿಮಾನಿಗಳ ಬಳಗವನ್ನು ಪಡೆದುಕೊಂಡಿದ್ದರು.
ಸೀರಿಯಲ್ ಹಾಗೂ ಸಿನಿಮಾ ಜಗತ್ತಿನಲ್ಲಿ ಫೇಮಸ್ ಆದ ಬಳಿಕ 2020ರಲ್ಲಿ ಮಯೂರಿ ಸಪ್ತಪದಿ ತುಳಿದು ಹೊಸ ಜೀವನಕ್ಕೆ ಕಾಲಿಡುತ್ತಾರೆ . ಆದರೆ ಯಾರ ಕಣ್ಣು ಬಿತ್ತೋ ಏನೋ ಕೆಲವೇ ವರ್ಷಗಳ ಅವಧಿಯಲ್ಲಿ ಅವರ ವೈವಾಹಿಕ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಹಬ್ಬಿತು. ಸಾಮಾಜಿಕ ಜಾಲತಾಣಗಳಲ್ಲಿ, ಯೂಟ್ಯೂಬ್ ಚಾನೆಲ್‌ಗಳಲ್ಲಿ ಮತ್ತು ಪೇಜ್‌ಗಳಲ್ಲಿ “ಮಯೂರಿ ಡಿವೋರ್ಸ್ ಆಗಿದ್ದಾರೆ” ಎಂಬ ಗಾಸಿಪ್ ದೊಡ್ಡ ಮಟ್ಟದಲ್ಲಿ ಹರಿದಾಡಿತು. ಆದರೆ ಈ ಬಗ್ಗೆ ಮಯೂರಿ ಮಾತ್ರ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ.
ಇದೀಗ ಮೊದಲ ಬಾರಿಗೆ ಅಶ್ವಿನಿ ತಮ್ಮ ಮದುವೆ ಜೀವನದ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಇತ್ತೀಚೆಗೆ ಯೂಟ್ಯೂಬ್ ಚಾನೆಲ್ ಒಂದರಲ್ಲಿ ನೀಡಿದ ಸಂದರ್ಶನದಲ್ಲಿ ಮಯೂರಿ ತಮ್ಮ ವೈಯಕ್ತಿಕ ಜೀವನದ ಹಲವು ವಿಚಾರಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ . ಅದರಲ್ಲೂ ಡಿವೋರ್ಸ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ್ದಾರೆ.
ಡಿವೋರ್ಸ್ ಬಗ್ಗೆ ಕೇಳಿದ ಪ್ರಶ್ನೆಗೆ ನಟಿ ಮಯೂರಿ ನಾನು ಎಲ್ಲಿಯೂ ನಾನಾಗಿ ಹೇಳಿಕೆ ನೀಡಿಲ್ಲ. ನನಗೆ 5 ವರ್ಷದ ಮಗ ಆರವ್ ಇದ್ದಾನೆ. ನನಗೊಂದು ಒಳ್ಳೆಯ ಕುಟುಂಬವೂ ಇದೆ. ಆರವ್‌ಗೆ ಒಳ್ಳೆಯ ತಾಯಿ ಇದ್ದಾರೆ, ಹಾಗೆಯೇ ಆರಾವ್ ಹಾಗೂ ಅಪ್ಪನ ಮಧ್ಯೆ ಸಹ ಒಳ್ಳೆಯ ಸಂಬಂಧವಿದೆ. ಅವರು ಮಗನನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ. ನನ್ನ ರಿಲೇಶನ್‌ಶಿಪ್ ಸ್ಟೇಟಸ್ ಬಗ್ಗೆ ಮಾತನಾಡಲು ನನಗಿಷ್ಟವಿಲ್ಲ ಎಂದು ಮಯೂರಿ ಉತ್ತರಿಸಿದ್ದಾರೆ.

Sarala Maheshawari is no more ರಾಜೀವ್‌ ಗಾಂಧಿ ಸಾವಿನ ಸುದ್ದಿ ತಿಳಿಸಿದ್ದ ಡಿಡಿ ನ್ಯೂಸ್ ಆ್ಯಂಕರ್ ಸರಳಾ ಮಹೇಶ್ವರಿ ಇನ್ನಿಲ್ಲ

TAGGED:Actress Mayuri speaks about divorce for the first time
Share This Article
Facebook Twitter Copy Link Print
Previous Article Sarala Maheshawari is no more ರಾಜೀವ್‌ ಗಾಂಧಿ ಸಾವಿನ ಸುದ್ದಿ ತಿಳಿಸಿದ್ದ ಡಿಡಿ ನ್ಯೂಸ್ ಆ್ಯಂಕರ್ ಸರಳಾ ಮಹೇಶ್ವರಿ ಇನ್ನಿಲ್ಲ
Next Article MLA Bairati Basavaraj ಕೊನೆಗೂ ಶಾಸಕ ಬೈರತಿ ಬಸವರಾಜ್ ಪೊಲೀಸ್ ವಶಕ್ಕೆ

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?