Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಜಿತ್ ಪವಾರ್ ಸಾವು ಪ್ರಕರಣ : ವಿಮಾನ ಪತನದ ಕೊನೆಯ ವಿಡಿಯೋ ವೈರಲ್
ದೇಶಪ್ರಮುಖ

ಅಜಿತ್ ಪವಾರ್ ಸಾವು ಪ್ರಕರಣ : ವಿಮಾನ ಪತನದ ಕೊನೆಯ ವಿಡಿಯೋ ವೈರಲ್

Share
1 Min Read
SHARE

https://youtube.com/shorts/PRG7YTSZHd8?si=BMsmmRTf3CzVSrft

Subscribe ನ್ಯೂಸಿಕ್ಸ್ ಕನ್ನಡ

newsics.com

ಮಹಾರಾಷ್ಟ್ರ:  ಬಾರಾಮತಿಯಲ್ಲಿ ಜನವರಿ 28, 2026 ರಂದು ಸಂಭವಿಸಿದ ಭೀಕರ ವಿಮಾನ ಪತನದಿಂದ ಡಿಸಿಎಂ ಅಜಿತ್​​​ ಪವಾರ್​​​ ಸಾವನ್ನಪ್ಪಿದ್ದರು. ಇದೀಗ ವಿಮಾನ ಪತನದ ಪ್ರಮುಖ ವಿಡಿಯೋ ವೈರಲ್​​ ಆಗಿದೆ.

ಇದು ಇಡೀ ದೇಶವನ್ನೇ ಬೆಚ್ಚಿಬೀಳಿಸಿವೆ. ವಿಮಾನ ನಿಲ್ದಾಣದ ಸಮೀಪವಿರುವ ಸಿಸಿ ಟಿವಿ ಕ್ಯಾಮರಾದಲ್ಲಿ ಬೆಳಿಗ್ಗೆ 8:46 ರ ಸುಮಾರಿಗೆ ಈ ದೃಶ್ಯ ಸೆರೆಯಾಗಿದೆ. ವಿಮಾನವು ರನ್‌ವೇ ಹತ್ತಿರ ಬರುತ್ತಿದ್ದಂತೆ ಹತೋಟಿ ಕಳೆದುಕೊಂಡು ನೆಲಕ್ಕೆ ಅಪ್ಪಳಿಸಿ, ಕ್ಷಣಾರ್ಧದಲ್ಲಿ ಬೆಂಕಿಯ ಉಂಡೆಯಾಗಿ (Fireball) ಮಾರ್ಪಡುವುದನ್ನು ವಿಡಿಯೋ ತೋರಿಸುತ್ತದೆ. ವಿಡಿಯೋದಲ್ಲಿ ದಟ್ಟವಾದ ಮಂಜು ಕವಿದಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಇದು ಪೈಲಟ್‌ಗೆ ರನ್‌ವೇ ಗುರುತಿಸಲು ತೊಂದರೆಯಾಗಿರಬಹುದು ಎಂಬ ಶಂಕೆಯನ್ನು ಬಲಪಡಿಸಿದೆ.ವಿಮಾನದ ‘ಬ್ಲ್ಯಾಕ್ ಬಾಕ್ಸ್’ ಅನ್ನು ಈಗಾಗಲೇ ವಶಪಡಿಸಿಕೊಳ್ಳಲಾಗಿದ್ದು, ಅದರ ದತ್ತಾಂಶವನ್ನು ವಿಶ್ಲೇಷಿಸಲಾಗುತ್ತಿದೆ. ಇದು ಅಪಘಾತದ ನಿಖರ ಕಾರಣವನ್ನು ತಿಳಿಸಲಿದೆ. ಬಾರಾಮತಿ ವಿಮಾನ ನಿಲ್ದಾಣದಲ್ಲಿ ಸುಧಾರಿತ ಲ್ಯಾಂಡಿಂಗ್ ವ್ಯವಸ್ಥೆಗಳ (ILS) ಕೊರತೆ ಇರುವುದು ಮತ್ತು ಪ್ರತಿಕೂಲ ಹವಾಮಾನದ ನಡುವೆಯೂ ವಿಮಾನ ಹಾರಾಟಕ್ಕೆ ಅನುಮತಿ ನೀಡಿದ್ದು ತನಿಖೆಯ ಪ್ರಮುಖ ಭಾಗವಾಗಿದೆ.

https://www.instagram.com/reel/DUnGEoLjE6O/?igsh=MXA1aWpxZWhwNXY0aQ==

TAGGED:Ajit Pawar death case: Last video of plane crash goes viral
Share This Article
Facebook Twitter Copy Link Print
Previous Article ಮದುವೆಗೆ ಬಂದ ಅತಿಥಿಗಳಿಗೆ ಚಿನ್ನದ ಬಿಸ್ಕಟ್‌ಗಳನ್ನು ಉಡುಗೊರೆಯಾಗಿ ನೀಡಿದ ವಧುವಿನ ಸೋದರ – ವೈರಲ್ ವಿಡಿಯೋ ನೋಡಿ
Next Article ಬೆಂಗಳೂರಿಗರೇ ಎಚ್ಚರ : ಬೇಸಿಗೆಯಲ್ಲಿ ಕಾವೇರಿ ನೀರು ಪೋಲು ಮಾಡಿದರೆ 5 ಸಾವಿರ ರೂ ದಂಡ ಫಿಕ್ಸ್!

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?