Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಕ್ಲು ಶಿವ ಕೊಲೆ ಪ್ರಕರಣ : ಯಾವುದೇ ಕ್ಷಣದಲ್ಲಿ ಶಾಸಕ ಭೈರತಿ ಬಸವರಾಜ್ ಸರೆಂಡರ್ ಆಗುವ ಸಾಧ್ಯತೆ!
ಕರ್ನಾಟಕಪ್ರಮುಖ

ಬಿಕ್ಲು ಶಿವ ಕೊಲೆ ಪ್ರಕರಣ : ಯಾವುದೇ ಕ್ಷಣದಲ್ಲಿ ಶಾಸಕ ಭೈರತಿ ಬಸವರಾಜ್ ಸರೆಂಡರ್ ಆಗುವ ಸಾಧ್ಯತೆ!

Share
1 Min Read
SHARE

https://youtube.com/shorts/PRG7YTSZHd8?si=BMsmmRTf3CzVSrft

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು :  ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಹೈಕೋರ್ಟ್ ಶಾಸಕ ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿತ್ತು.

ಅದರ ಬೆನ್ನಲ್ಲೆ ಅವರು ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಇಂದು ಸುಪ್ರೀಂ ಕೋರ್ಟ್ ಸಹ ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಗೊಳಿಸಿದೆ. ಇದೀಗ ಶಾಸಕ ಭೈರತಿ ಬಸವರಾಜ್ ಅವರನ್ನು ಬಂಧಿಸಲು ಸಿಐಡಿ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು.

ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗುತ್ತಿದ್ದಂತೆ ಶಾಸಕ ಭರತಿ ಬಸವರಾಜ್ ದುಬೈನಲ್ಲಿ ಇದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.  ಯಾವುದೇ ಕ್ಷಣದಲ್ಲಿ ಶಾಸಕ ಭೈರತಿ ಬಸವರಾಜ್ ಶರಣ ಗತಿ ಆಗುವ ಸಾಧ್ಯತೆ ಇದೆ. ಹಾಗಾಗಿ ಮುಂಜಾಗ್ರತ ಕ್ರಮವಾಗಿ ಬೆಂಗಳೂರಿನ ಸಿಐಡಿ ಕಚೇರಿ ಬಳಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

https://www.newsics.com/2026/02/12/supreme-court-allows-shivaratri-puja-at-ladley-mashak-dargah-in-aland/

TAGGED:Biklu Shiva murder case: MLA Bhairati Basavaraj likely to surrender at any moment!
Share This Article
Facebook Twitter Copy Link Print
Previous Article ಆಳಂದದ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಸುಪ್ರೀಂ ಕೋರ್ಟ್ ಅನುಮತಿ
Next Article ಲ್ಯಾಂಬೋರ್ಗಿನಿ ಕಾರು ಅಪಘಾತ: ತಂಬಾಕು ಉದ್ಯಮಿ ಪುತ್ರ ಶಿವಂ ಮಿಶ್ರಾ ಬಂಧನ

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?