https://youtube.com/shorts/PRG7YTSZHd8?si=BMsmmRTf3CzVSrft Subscribe ನ್ಯೂಸಿಕ್ಸ್ ಕನ್ನಡ newsics.com ನವದೆಹಲಿ: ಡಿಡಿ ವಾಹಿನಿಯ ಖ್ಯಾತ ನಿರೂಪಕಿ ಸರಳಾ ಮಹೇಶ್ವರಿ (71) ನಿಧನರಾಗಿದ್ದಾರೆ. 1980ರ ಕಾಲಘಟ್ಟದಲ್ಲಿ ಸರಳಾ ಮಹೇಶ್ವರಿ ಖ್ಯಾತ ನಿರೂಪಕಿಯಾಗಿ ಗುರುತಿಸಿಕೊಂಡಿದ್ದರು. ಹೆಸರಿಗೆ ತಕ್ಕಂತೆ ಸರಳವಾಗಿಯೇ ಕಾಣಿಸಿಕೊಳ್ಳುತ್ತಿದ್ದ ಸರಳಾ ಮಹೇಶ್ವರಿ ಅವರು, ತಮ್ಮ ವಾರ್ತಾ ವಾಚನದಿಂದಲೇ ಪ್ರಸಿದ್ಧರಾಗಿದ್ದರು. 1991ರಲ್ಲಿ ರಾಜೀವ್ ಗಾಂಧಿಯವರು ಆತ್ಮಾಹುತಿ ಬಾಂಬ್ ದಾಳಿಗೆ ಬಲಿಯಾಗಿದ್ದಾಗ, ಇದೇ ಸರಳಾ ಅವರು ಇಡೀ ದೇಶಕ್ಕೆ ಈ ನೋವಿನ ಸುದ್ದಿ ಬಿತ್ತರಿಸಿದ್ದರು. ಅಲ್ಲದೇ ಸ್ಥಳಕ್ಕೇ ಧಾವಿಸಿ, ರಾಜೀವ್ ಹತ್ಯೆ ವರದಿಯನ್ನು ಜನರ … Continue reading Sarala Maheshawari is no more ರಾಜೀವ್ ಗಾಂಧಿ ಸಾವಿನ ಸುದ್ದಿ ತಿಳಿಸಿದ್ದ ಡಿಡಿ ನ್ಯೂಸ್ ಆ್ಯಂಕರ್ ಸರಳಾ ಮಹೇಶ್ವರಿ ಇನ್ನಿಲ್ಲ
Copy and paste this URL into your WordPress site to embed
Copy and paste this code into your site to embed