https://youtube.com/shorts/PRG7YTSZHd8?si=BMsmmRTf3CzVSrft Subscribe ನ್ಯೂಸಿಕ್ಸ್ ಕನ್ನಡ newsics.com ಶಿವಮೊಗ್ಗ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕನನ್ನು ಪೊಲೀಸರು ಬಂಧಿಸಿದ್ದಾರೆ. ಹೊಸನಗರ ತಾಲೂಕಿನ ಮಳಲಿ ಗ್ರಾಮದ ನಿವಾಸಿ ಹಾಗೂ ಶಾಸಕರ ಆಪ್ತ ಸಹಾಯಕ ರಾಜೇಶ್ ಹಿರಿಮನೆ ಬಂಧಿತ ಆರೋಪಿ. ಇಲ್ಲಿನ ಜೆ.ಎಂ.ಎಫ್.ಸಿ ನ್ಯಾಯಾಲಯವು ಆರೋಪಿಗೆ ಫೆಬ್ರವರಿ 24, 2026 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. … Continue reading MLA Araga Gyanendra PA arrested ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್: ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಪಿಎ ಬಂಧನ
Copy and paste this URL into your WordPress site to embed
Copy and paste this code into your site to embed