Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕುಡಿದ ಮತ್ತಿನಲ್ಲಿ ಮ್ಯಾನ್​ಹೋಲ್​ಗೆ ಬಿದ್ದ ವ್ಯಕ್ತಿ ಸಾವು
ದೇಶಪ್ರಮುಖ

ಕುಡಿದ ಮತ್ತಿನಲ್ಲಿ ಮ್ಯಾನ್​ಹೋಲ್​ಗೆ ಬಿದ್ದ ವ್ಯಕ್ತಿ ಸಾವು

Share
1 Min Read
SHARE

https://youtube.com/shorts/PRG7YTSZHd8?si=BMsmmRTf3CzVSrft

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ: ವ್ಯಕ್ತಿಯೊಬ್ಬರು ತೆರೆದ ಮ್ಯಾನ್​ಹೋಲ್​ಗೆ ಬಿದ್ದು ಸಾವನ್ನಪ್ಪಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ರೋಹಿಣಿ ಸೆಕ್ಟರ್ 32 ರ ಮಹಾಶಕ್ತಿ ಕಾಳಿ ದೇವಸ್ಥಾನದ ಬಳಿಯಲ್ಲಿ ಕಾರ್ಮಿಕ ಬಿರ್ಜು ಕುಮಾರ್ ಮತ್ತು ಅವರ ಸ್ನೇಹಿತ ಮನೆಗೆ ಹೋಗುತ್ತಿದ್ದಾಗ ಕುಮಾರ್ಕ್ತಿ ಮ್ಯಾನ್‌ಹೋಲ್‌ಗೆ ಬಿದ್ದಿದ್ದರು. ಘಟನೆ ನಡೆದ ಸಮಯದಲ್ಲಿ ಕುಮಾರ್ ಮತ್ತು ಅವರ ಸ್ನೇಹಿತ ಇಬ್ಬರೂ ಮದ್ಯದ ಅಮಲಿನಲ್ಲಿದ್ದರು, ಸ್ನೇಹಿತನಿಗೆ ಕುಮಾರ್ ಬಿದ್ದಿರುವ ಪರಿವೇ ಇರಲಿಲ್ಲ.

ಸ್ನೇಹಿತ ಮರುದಿನ ಕುಮಾರ್‌ಗೆ ಕರೆ ಮಾಡಲು ಪ್ರಯತ್ನಿಸಿದ್ದರು ಆದರೆ ಯಾವುದೇ ಪ್ರತಿಕ್ರಿಯೆ ಬರಲಿಲ್ಲ, ಮರುದಿನವೂ ಕುಮಾರ್‌ನ ಯಾವುದೇ ಸುಳಿವು ಸಿಗದಿದ್ದಾಗ, ದೆಹಲಿ ಪೊಲೀಸರು ಮತ್ತು ಅಗ್ನಿಶಾಮಕ ಇಲಾಖೆಯು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಮತ್ತು ಮ್ಯಾನ್‌ಹೋಲ್ ಪಕ್ಕದಲ್ಲಿ ಅವನ ಚಪ್ಪಲಿಗಳು ಕಂಡುಬಂದವು. ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಕುಮಾರ್ ಅವರ ಮೃತದೇಹ ಒಳಚರಂಡಿಯಿಂದ ಹೊರ ತೆಗೆಯಲಾಯಿತು.

https://www.newsics.com/2026/02/12/a-young-man-who-wanted-to-become-a-police-officer-was-drugged-and-forced-into-marriage/

TAGGED:Drunk man dies after falling into manhole
Share This Article
Facebook Twitter Copy Link Print
Previous Article ಪೊಲೀಸ್ ಆಗಬೇಕೆಂದುಕೊಂಡಿದ್ದ ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ಹುಡುಗಿ ಕಡೆಯವರು – ವಿಡಿಯೋ ನೋಡಿ
Next Article ಇನ್ಮುಂದೆ ನಾಯಿ ಸಾಕಲು ಹೊಸ ನಿಯಮ – ಮೀರಿದ್ರೆ ಮಾಲೀಕರ ಮೇಲೆ ಬೀಳುತ್ತೆ ಕೇಸ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?