Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಿಸ್ ಬೆಡಗಿ ಇನ್ಮುಂದೆ ಡಾಕ್ಟರ್ : MBBS ಡಿಗ್ರಿ ಪಡೆದ ನಟಿ ಶ್ರೀಲೀಲಾ – ವಿಡಿಯೋ ವೈರಲ್!‌
ಕರ್ನಾಟಕದೇಶಪ್ರಮುಖಮನರಂಜನೆ

ಕಿಸ್ ಬೆಡಗಿ ಇನ್ಮುಂದೆ ಡಾಕ್ಟರ್ : MBBS ಡಿಗ್ರಿ ಪಡೆದ ನಟಿ ಶ್ರೀಲೀಲಾ – ವಿಡಿಯೋ ವೈರಲ್!‌

Share
1 Min Read
SHARE

https://youtube.com/shorts/PRG7YTSZHd8?si=BMsmmRTf3CzVSrft

Subscribe ನ್ಯೂಸಿಕ್ಸ್ ಕನ್ನಡ

newsics.com

ಸ್ಯಾಂಡಲ್‌ವುಡ್‌ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟು, ಇದೀಗ ಟಾಲಿವುಡ್‌, ಕಾಲಿವುಡ್‌ ಮತ್ತು ಬಾಲಿವುಡ್‌ನಲ್ಲೂ ಮಿಂಚುತ್ತಿರುವ ನಟ ಶ್ರೀಲೀಲಾ ಹೊಸದೊಂದು ಸಾಧನೆ ಮಾಡಿದ್ದಾರೆ. ವೈದ್ಯಕೀಯ ವಿಭಾಗದಲ್ಲಿ ಪದವಿ ಓದುತ್ತದ್ದ ಶ್ರೀಲೀಲಾ, ನಟನೆ ಜೊತೆ ಜೊತೆಗೆ ಇದೀಗ ಎಂಬಿಬಿಎಸ್‌ ಡಿಗ್ರಿಯನ್ನು ಕಂಪ್ಲೀಟ್‌ ಮಾಡಿದ್ದಾರೆ.

ಶ್ರೀಲೀಲಾ ನಿನ್ನೆಯಷ್ಟೆ ತಮ್ಮ ವೈದ್ಯ ಪದವಿಯನ್ನು ಗಳಿಸಿಕೊಂಡಿದ್ದು, ಮುಂಬೈನ ಡಿವೈ ವೈದ್ಯಕೀಯ ವಿವಿಯಲ್ಲಿ ಆಯೋಜಿಸಲಾಗಿದ್ದ ಪದವಿ ವಿತರಣಾ ಘಟಿಕೋತ್ಸವ ಸಮಾರಂಭದಲ್ಲಿ ಹಲವಾರು ವಿದ್ಯಾರ್ಥಿಗಳ ಜೊತೆಗೆ ಶ್ರೀಲೀಲಾ ಸಹ ತಮ್ಮ ವೈದ್ಯ ಪದವಿಯನ್ನು ಸ್ವೀಕಾರ ಮಾಡಿದ್ದಾರೆ.

ಶ್ರೀಲೀಲಾ ವೈದ್ಯಕೀಯ ಪದವಿ ಸ್ವೀಕಾರ ಮಾಡುತ್ತಿರುವ ಹಲವು ಚಿತ್ರಗಳು, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವ್ಯಾಪಕ ವೈರಲ್ ಆಗುತ್ತಿದೆ. ವಿಡಿಯೋನಲ್ಲಿ ಪ್ರತಿಜ್ಞೆ ಬೋಧಿಸಿದ ಬಳಿಕ ‘ನೀವುಗಳು ಇದೀಗ ಅಧಿಕೃತವಾಗಿ ವೈದ್ಯರು’ ಎಂಬ ಘೋಷಣೆ ಬಂದ ಕೂಡಲೇ ಖುಷಿಯಾಗಿ ನಗುತ್ತಿರುವ ಶ್ರೀಲೀಲಾ ಅವರ ವಿಡಿಯೋ ಇದೀಗ ವೈರಲ್ ಆಗಿದೆ.

ಕನ್ನಡದ ಕಿಸ್ ಚಿತ್ರದ ಮೂಲಕ 2019ರಲ್ಲಿ ಸಿನಿ ಜರ್ನಿಯನ್ನು ಆರಂಭಿಸಿದ ಶ್ರೀಲೀಲಾ, 2021ರಲ್ಲಿ ʼಪೆಲ್ಲಿ ಸಂಡಾಡ್ʼ ಎನ್ನುವ ತೆಲುಗು ಸಿನಿಮಾದಲ್ಲಿ ಕಾಣಿಸಿಕೊಂಡು ಟಾಲಿವುಡ್‌ಗೆ ಎಂಟ್ರಿ ಕೊಟ್ಟರು. ಆ ಬಳಿಕ ಟಾಲಿವುಡ್‌ನ ಧಮಾಕಾ (2022),ಭಗವಂತ ಕೇಸರಿ (2023), ಗುಂಟೂರ್ ಕಾರಮ್ (2024) ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದರು.

ಶ್ರೀಲೀಲಾ ಅವರ ಈ ಸಾಧನೆಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕನ್ನಡ ಮತ್ತು ತೆಲುಗು ಸಿನಿಮಾಗಳ ಮೂಲಕ ವೃತ್ತಿಜೀವನ ಆರಂಭಿಸಿದ ಶ್ರೀಲೀಲಾ, ಅತಿ ಕಡಿಮೆ ಅವಧಿಯಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡರು. ಭಾಷೆಯ ಹಂಗಿಲ್ಲದೆ ಪ್ರೇಕ್ಷಕರನ್ನು ಸೆಳೆಯುವ ಅವರ ಸಾಮರ್ಥ್ಯವೇ ಅವರ ಜನಪ್ರಿಯತೆ ಹೆಚ್ಚಲು ಕಾರಣವಾಗಿದ್ದು, ಇದೀಗ ಅವರ ಬಾಲಿವುಡ್ ಪ್ರವೇಶದ ಬಗ್ಗೆಯೂ ನಿರೀಕ್ಷೆ ಹೆಚ್ಚಿದೆ.

https://www.instagram.com/reel/DUngoFOEYLh/?igsh=MWhkcmVjbWtxNjVpeQ==

TAGGED:Kiss Bedagi is now a doctor: Actress Srileelawho has obtained an MBBS degree
Share This Article
Facebook Twitter Copy Link Print
Previous Article ಮೆಕ್‌ಡೊನಾಲ್ಡ್ಸ್ ಸಿಬ್ಬಂದಿ ಎಡವಟ್ಟಿ ನಿಂದ ನಾಲಿಗೆ ಸುಟ್ಟುಕೊಂಡ ಬಾಲಕಿ!
Next Article ಆಸೆ ಈಡೇರಿಸು ಎಂದು ಸೊಸೆಗೆ ಲೈಂಗಿಕ ಕಿರುಕುಳ ನೀಡಿದ ಮಾವ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?