ಕಿಸ್ ಬೆಡಗಿ ಇನ್ಮುಂದೆ ಡಾಕ್ಟರ್ : MBBS ಡಿಗ್ರಿ ಪಡೆದ ನಟಿ ಶ್ರೀಲೀಲಾ – ವಿಡಿಯೋ ವೈರಲ್!‌

https://youtube.com/shorts/PRG7YTSZHd8?si=BMsmmRTf3CzVSrft Subscribe ನ್ಯೂಸಿಕ್ಸ್ ಕನ್ನಡ newsics.com ಸ್ಯಾಂಡಲ್‌ವುಡ್‌ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟು, ಇದೀಗ ಟಾಲಿವುಡ್‌, ಕಾಲಿವುಡ್‌ ಮತ್ತು ಬಾಲಿವುಡ್‌ನಲ್ಲೂ ಮಿಂಚುತ್ತಿರುವ ನಟ ಶ್ರೀಲೀಲಾ ಹೊಸದೊಂದು ಸಾಧನೆ ಮಾಡಿದ್ದಾರೆ. ವೈದ್ಯಕೀಯ ವಿಭಾಗದಲ್ಲಿ ಪದವಿ ಓದುತ್ತದ್ದ ಶ್ರೀಲೀಲಾ, ನಟನೆ ಜೊತೆ ಜೊತೆಗೆ ಇದೀಗ ಎಂಬಿಬಿಎಸ್‌ ಡಿಗ್ರಿಯನ್ನು ಕಂಪ್ಲೀಟ್‌ ಮಾಡಿದ್ದಾರೆ. ಶ್ರೀಲೀಲಾ ನಿನ್ನೆಯಷ್ಟೆ ತಮ್ಮ ವೈದ್ಯ ಪದವಿಯನ್ನು ಗಳಿಸಿಕೊಂಡಿದ್ದು, ಮುಂಬೈನ ಡಿವೈ ವೈದ್ಯಕೀಯ ವಿವಿಯಲ್ಲಿ ಆಯೋಜಿಸಲಾಗಿದ್ದ ಪದವಿ ವಿತರಣಾ ಘಟಿಕೋತ್ಸವ ಸಮಾರಂಭದಲ್ಲಿ ಹಲವಾರು ವಿದ್ಯಾರ್ಥಿಗಳ ಜೊತೆಗೆ ಶ್ರೀಲೀಲಾ ಸಹ ತಮ್ಮ … Continue reading ಕಿಸ್ ಬೆಡಗಿ ಇನ್ಮುಂದೆ ಡಾಕ್ಟರ್ : MBBS ಡಿಗ್ರಿ ಪಡೆದ ನಟಿ ಶ್ರೀಲೀಲಾ – ವಿಡಿಯೋ ವೈರಲ್!‌