Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಲ್ಯಾಂಬೋರ್ಗಿನಿ ಕಾರು ಅಪಘಾತ: ತಂಬಾಕು ಉದ್ಯಮಿ ಪುತ್ರ ಶಿವಂ ಮಿಶ್ರಾ ಬಂಧನ
ದೇಶಪ್ರಮುಖ

ಲ್ಯಾಂಬೋರ್ಗಿನಿ ಕಾರು ಅಪಘಾತ: ತಂಬಾಕು ಉದ್ಯಮಿ ಪುತ್ರ ಶಿವಂ ಮಿಶ್ರಾ ಬಂಧನ

Share
1 Min Read
SHARE

https://youtube.com/shorts/PRG7YTSZHd8?si=BMsmmRTf3CzVSrft

Subscribe ನ್ಯೂಸಿಕ್ಸ್ ಕನ್ನಡ

newsics.com

ಕಾನ್ಪುರ(ಉತ್ತರ ಪ್ರದೇಶ): ಕಾನ್ಪುರದಲ್ಲಿ ಇತ್ತೀಚೆಗೆ ವಿಐಪಿ ರಸ್ತೆಯಲ್ಲಿ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಅಪಘಾತಗೊಂಡು ಹಲವಾರು ಜನರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತಂಬಾಕು ಉದ್ಯಮಿ ಕೆ.ಕೆ.ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಎಂಬಾತನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಶಿವಂ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಆಯುಕ್ತ ರಘುಬೀರ್ ಲಾಲ್ ತಿಳಿಸಿದರು.

ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ 10 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಇಟಾಲಿಯನ್ ಐಷಾರಾಮಿ ಸ್ಪೋರ್ಟ್ಸ್ ಕಾರು ಲ್ಯಾಂಬೋರ್ಗಿನಿ ರೆವೆಲ್ಟೊ, ಗ್ವಾಲ್ಟೋಲಿ ಪ್ರದೇಶದಲ್ಲಿ ಪಾದಚಾರಿಗಳು ಮತ್ತು ವಾಹನಗಳಿಗೆ ಡಿಕ್ಕಿ ಹೊಡೆದಿತ್ತು.

ಅಪಘಾತದಲ್ಲಿ ಗಾಯಗೊಂಡ ಇ-ರಿಕ್ಷಾ ಚಾಲಕ ಮೊಹಮ್ಮದ್ ತೌಫೀಕ್ (18) ಪೊಲೀಸರಿಗೆ ದೂರು ನೀಡಿದ್ದರು. ನಂತರ ಆರೋಪಿಗಳ ಪರ ವಕೀಲರು, ದೂರು ನೀಡಿರುವ ತೌಫೀಕ್ ಅವರು ಕಾನೂನು ಕ್ರಮ ಕೈಗೊಳ್ಳಲು ಆಸಕ್ತಿ ಹೊಂದಿಲ್ಲ ಎಂದು ಹೇಳಿದ್ದರು.

ಬುಧವಾರ ಪ್ರಕರಣ ಹೊಸ ತಿರುವು ಪಡೆದುಕೊಂಡಿತು. ಕಾರಿನ ನಿಯೋಜಿತ ಚಾಲಕ ಎಂದು ಹೇಳಿಕೊಳ್ಳುವ ಮೋಹನ್ ಎಂಬ ವ್ಯಕ್ತಿ, ಅಪಘಾತದ ಸಮಯದಲ್ಲಿ ಶಿವಂ ಮಿಶ್ರಾ ಅಲ್ಲ, ತಾನೇ ಕಾರು ಚಲಾಯಿಸುತ್ತಿದ್ದೆ ಎಂದು ಹೇಳಿದ್ದಾರೆ.

ಆದರೆ, ಪೊಲೀಸರು ಈ ಹೇಳಿಕೆಯನ್ನು ತಿರಸ್ಕರಿಸಿದ್ದು, ತನಿಖೆಯ ಸಮಯದಲ್ಲಿ ಸಂಗ್ರಹಿಸಲಾದ ಪುರಾವೆಗಳು ಶಿವಂ ಮಿಶ್ರಾ ಅವರೇ ಕಾರು ಚಾಲನೆ ಮಾಡುತ್ತಿದ್ದಾಗ ಪಾದಚಾರಿಗಳು ಮತ್ತು ಇತರ ವಾಹನಗಳಿಗೆ ಕಾರು ಡಿಕ್ಕಿ ಹೊಡೆದಿದೆ ಎಂದು ಸ್ಪಷ್ಟವಾಗಿ ದೃಢಪಡಿಸಿವೆ ಎಂದು ತಿಳಿಸಿದ್ದಾರೆ
ಅಪಘಾತದ ಸಂದರ್ಭದಲ್ಲಿ ಸ್ಥಳದಲ್ಲಿ ಜಮಾಯಿಸಿದ್ದ ಸ್ಥಳೀಯರು ಕಾರನ್ನು ಸುತ್ತುವರೆದು ಚಾಲಕ ಕಾರಿನಿಂದ ಇಳಿಯದಂತೆ ತಡೆದಿದ್ದರು. ಆರೋಪಿಗಳೊಂದಿಗೆ ಬಂದಿದ್ದ ಖಾಸಗಿ ಬೌನ್ಸರ್‌ಗಳು ಗುಂಪನ್ನು ಹಿಂದಕ್ಕೆ ತಳ್ಳಲು ಪ್ರಯತ್ನಿಸಿದ್ದು ಮಾತ್ರವಲ್ಲದೆ, ಆಕ್ರಮಣಕಾರಿಯಾಗಿ ವರ್ತಿಸಿದ್ದರು. ಇದು ಸ್ಥಳದಲ್ಲಿ ಉದ್ವಿಗ್ನತೆ ಹೆಚ್ಚಿಸಿತ್ತು ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.

ಬಿಕ್ಲು ಶಿವ ಕೊಲೆ ಪ್ರಕರಣ : ಯಾವುದೇ ಕ್ಷಣದಲ್ಲಿ ಶಾಸಕ ಭೈರತಿ ಬಸವರಾಜ್ ಸರೆಂಡರ್ ಆಗುವ ಸಾಧ್ಯತೆ!

Hug Day 2026: ಇಂದು ಹಗ್‌ ಡೇ – ಒಂದು ಅಪ್ಪುಗೆಯ ಮಹತ್ವ ನಿಮಗೆಷ್ಟು ಗೊತ್ತು?

1 ಕಿಮೀವರೆಗೂ ಕಾರಿನ ಬಾನೆಟ್ ಮೇಲೆ ವ್ಯಕ್ತಿ ಎಳೆದೋಯ್ದು ದರ್ಪ

TAGGED:Lamborghini car accident: Tobacco tycoon's son Shivam Mishra arrested
Share This Article
Facebook Twitter Copy Link Print
Previous Article ಬಿಕ್ಲು ಶಿವ ಕೊಲೆ ಪ್ರಕರಣ : ಯಾವುದೇ ಕ್ಷಣದಲ್ಲಿ ಶಾಸಕ ಭೈರತಿ ಬಸವರಾಜ್ ಸರೆಂಡರ್ ಆಗುವ ಸಾಧ್ಯತೆ!
Next Article Entertainment- Toxic ಟಾಕ್ಸಿಕ್‌ಗೆ ಮುಗಿಬಿದ್ದ ಅಮೇಜಾನ್ ಪ್ರೈಂ, ಝೀ! ಯಶ್ ಡಿಮಾಂಡ್ ಎಷ್ಟು?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?