Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 1 ಕಿಮೀವರೆಗೂ ಕಾರಿನ ಬಾನೆಟ್ ಮೇಲೆ ವ್ಯಕ್ತಿ ಎಳೆದೋಯ್ದು ದರ್ಪ
ಕರ್ನಾಟಕಪ್ರಮುಖ

1 ಕಿಮೀವರೆಗೂ ಕಾರಿನ ಬಾನೆಟ್ ಮೇಲೆ ವ್ಯಕ್ತಿ ಎಳೆದೋಯ್ದು ದರ್ಪ

Share
1 Min Read
SHARE

https://youtube.com/shorts/PRG7YTSZHd8?si=BMsmmRTf3CzVSrft

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು : ಬೆಂಗಳೂರಲ್ಲಿ ಕಾರು ಚಾಲಕನಿಂದ ಅಟ್ಟಹಾಸ ಮೆರೆದಿದ್ದು, ಕಾರಿನ ಬಾನೆಟ್ ಮೇಲೆ ಎಳೆದೊಯ್ದು ಅಟ್ಟಹಾಸ ಮೆರೆದಿದ್ದಾನೆ. ಸುಮಾರು 1 ಕಿಲೋಮೀಟರ್ ದೂರದವರೆಗೆ ವ್ಯಕ್ತಿಯನ್ನು ಕಾರಿನ ಬಾನೆಟ್ ಮೇಲೆ ಎಳೆದೋಯ್ದು ದರ್ಪ ತೋರಿದ್ದಾನೆ.

ನಂಜುಂಡ ಎಂಬ ಚಾಲಕ ಗೂಡ್ಸ್ ಹಣದಲ್ಲಿ ಹೂವು ಸಾಗಿಸುತ್ತಿದ್ದ. ಟ್ರಿನಿಟಿ ಜಂಕ್ಷನ್ ಬಳಿ ಬಲ ತಿರುವು ಪಡೆಯುವಾಗ ಗಲಾಟೆ ಆಗಿದೆ ನಂಜುಂಡನಿಗೆ ಕಾರು ಚಾಲಕ ಸುರೇಶ್ ಅವಾಚ್ಯವಾಗಿ ನಿಂದಿಸಿದ್ದಾನೆ. ಹಿಂದೆ ಬಂದ ಕಾರು ಚಾಲಕ ಸುರೇಶ್ ನಿಂದ ಅವಾಚ್ಯವಾಗಿ ನಿಂದನೆ ಮಾಡಿದ್ದಾನೆ. ನಂತರ ಸಿವಿ ಜಂಕ್ಷನ್ ಬಳಿ ಮತ್ತೆ ಇಬ್ಬರ ಮಧ್ಯೆ ಗಲಾಟೆ ಆಗಿದೆ ಅವಾಚ್ಯ ಪದ ಬಳಕೆ ಪ್ರಶ್ನಿಸಿದ್ದ ಗೂಡ್ಸ್ ಚಾಲಕ ನಂಜುಂಡ.

ಆ ಸಂದರ್ಭದಲ್ಲಿ ವ್ಯಕ್ತಿ ಎದುರುಗಡೆ ಇದ್ದಾನೆ ಎನ್ನುವುದನ್ನು ಕೇರ್ ಮಾಡದೆ ಆತನನ್ನು ಕಾರಿನ ಬಾನೆಟ್ ಮೇಲೆ ಸುಮಾರು ಒಂದು ಕಿಲೋಮೀಟರ್ ವರೆಗೂ ಎಳೆದುಕೊಂಡು ಒಂದು ದರ್ಪ ಮೆರೆದಿದ್ದಾನೆ. ಕಾರ್ ಚಾಲಕ ಸುರೇಶ್ ನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಲಸೂರು ಪೊಲೀಸರಿಂದ ಸುರೇಶ್ ಆಗಿದ್ದಾನೆ, ಕೊಲೆ ಯತ್ನ ಕೆಎಸ್ ದಾಖಲಿಸಿ ಸುರೇಶನ್ನು ಬಂಧಿಸಲಾಗಿದೆ. ಗೂಡ್ಸ್ ವಾಹನ ಚಾಲಕ ನಂಜುಂಡ ದೂರಿನ ಆಧಾರದ ಮೇಲೆ ಸುರೇಶ್ ನನ್ನು ಅರೆಸ್ಟ್ ಮಾಡಲಾಗಿದೆ.

https://www.newsics.com/2026/02/12/today-is-hug-day-how-much-do-you-know-about-the-importance-of-a-hug/

TAGGED:Man drags woman on car bonnet for 1 km
Share This Article
Facebook Twitter Copy Link Print
Previous Article Hug Day 2026: ಇಂದು ಹಗ್‌ ಡೇ – ಒಂದು ಅಪ್ಪುಗೆಯ ಮಹತ್ವ ನಿಮಗೆಷ್ಟು ಗೊತ್ತು?
Next Article ಮದುವೆಗೆ ಬಂದ ಅತಿಥಿಗಳಿಗೆ ಚಿನ್ನದ ಬಿಸ್ಕಟ್‌ಗಳನ್ನು ಉಡುಗೊರೆಯಾಗಿ ನೀಡಿದ ವಧುವಿನ ಸೋದರ – ವೈರಲ್ ವಿಡಿಯೋ ನೋಡಿ

Popular Posts

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

You Might Also Like

ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read
ಕರ್ನಾಟಕಪ್ರಮುಖ

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read
ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?