Vijay Mallya ತಕ್ಷಣ ಭಾರತಕ್ಕೆ ಮರಳಿ: ವಿಜಯ್ ಮಲ್ಯಗೆ ಕೊನೆ ಅವಕಾಶ ನೀಡಿದ ಕೋರ್ಟ್

https://youtube.com/shorts/PRG7YTSZHd8?si=BMsmmRTf3CzVSrft Subscribe ನ್ಯೂಸಿಕ್ಸ್ ಕನ್ನಡ newsics.com ಮುಂಬೈ: ನ್ಯಾಯಾಲಯದ ವಿಚಾರಣೆಯಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುವಾಗ ನ್ಯಾಯಯುತ ಪರಿಹಾರ ಪಡೆಯಲು ಸಾಧ್ಯವಿಲ್ಲ ಎಂದು ದೇಶಭ್ರಷ್ಟ ಆರ್ಥಿಕ ಅಪರಾಧಿ ವಿಜಯ್ ಮಲ್ಯ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ ಛೀಮಾರಿ ಹಾಕಿದೆ. ಅಲ್ಲದೆ, ಭಾರತಕ್ಕೆ ಮರಳಲು ಕೊನೆ ಅವಕಾಶ ನೀಡಿದೆ. ಕೇಂದ್ರ ಸರ್ಕಾರದ ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ (FEOA) ಮತ್ತು ಅದರ ಅಡಿಯಲ್ಲಿ ತಮ್ಮನ್ನು ದೇಶಭ್ರಷ್ಟ ಎಂದು ಘೋಷಿಸಿರುವುದನ್ನು ಪ್ರಶ್ನಿಸಿ ವಿಜಯ್ ಮಲ್ಯ ಅರ್ಜಿ ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಅಲೋಕ್ … Continue reading Vijay Mallya ತಕ್ಷಣ ಭಾರತಕ್ಕೆ ಮರಳಿ: ವಿಜಯ್ ಮಲ್ಯಗೆ ಕೊನೆ ಅವಕಾಶ ನೀಡಿದ ಕೋರ್ಟ್