Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Compensation ಅಮೆರಿಕ ರಸ್ತೆ ಅಪಘಾತದಲ್ಲಿ ಮೃತಪಟ್ಟ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕುಟುಂಬಕ್ಕೆ 260 ಕೋಟಿ ರೂ. ಪರಿಹಾರ
ದೇಶಪ್ರಮುಖವಿದೇಶ

Compensation ಅಮೆರಿಕ ರಸ್ತೆ ಅಪಘಾತದಲ್ಲಿ ಮೃತಪಟ್ಟ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕುಟುಂಬಕ್ಕೆ 260 ಕೋಟಿ ರೂ. ಪರಿಹಾರ

Share
1 Min Read
SHARE

https://youtube.com/shorts/PRG7YTSZHd8?si=BMsmmRTf3CzVSrft

Subscribe ನ್ಯೂಸಿಕ್ಸ್ ಕನ್ನಡ

newsics.com

ಸಿಯಾಟಲ್: 2023ರಲ್ಲಿ ರಸ್ತೆ ದಾಟುತ್ತಿದ್ದಾಗ ಪೊಲೀಸ್ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದ 23 ವರ್ಷದ ಭಾರತ ಮೂಲದ ಪದವಿ ವಿದ್ಯಾರ್ಥಿನಿ ಕುಟುಂಬಕ್ಕೆ ಸಿಯಾಟೆಲ್‌ನ ಸ್ಥಳೀಯಾಡಳಿತ 29 ಮಿಲಿಯನ್ ಡಾಲರ್ (ಸುಮಾರು ₹ 262 ಕೋಟಿ) ಪರಿಹಾರ ಘೋಷಿಸಿದೆ.

ಮಾದಕವಸ್ತು ಸಂಬಂಧಿತ ದೂರವಾಣಿ ಕರೆಗೆ ಪ್ರತಿಕ್ರಿಯಿಸುತ್ತಿದ್ದಾಗ 25 ಕಿ.ಮೀ ವೇಗದಲ್ಲಿ ಚಲಿಸಬೇಕಿದ್ದ ವಲಯದಲ್ಲಿ 74 ಕಿ.ಮೀ. ವೇಗದಲ್ಲಿ ವಾಹನ ಚಾಲನೆ ಮಾಡುತ್ತಿದ್ದ ಅಧಿಕಾರಿ ಕೆವಿನ್ ಡೇವ್, ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರಿಗೆ ಡಿಕ್ಕಿ ಹೊಡೆದಿದ್ದರು.

ಜಾಹ್ನವಿ ಕಂದುಲಾ ಅವರ ಸಾವು ಹೃದಯವಿದ್ರಾವಕವಾಗಿತ್ತು. ಈ ಆರ್ಥಿಕ ಪರಿಹಾರವು ಕಂದುಲಾ ಕುಟುಂಬಕ್ಕೆ ಸ್ವಲ್ಪ ಮಟ್ಟಿಗೆ ಶಾಂತಿಯನ್ನು ತರುತ್ತದೆ ಎಂದು ಆಶಿಸುತ್ತೇವೆ ಎಂದು ಸಿಯಾಟೆಲ್ ನಗರದ ಸ್ಥಳೀಯಾಡಳಿತ ಹೇಳಿದೆ.

ಈ ಸಂಬಂಧ ವಕೀಲ ಎರಿಕಾ ಇವಾನ್ಸ್ ಹೇಳಿಕೆ ಬಿಡುಗಡೆ ಮಾಡಿದ್ದು, ಜಾಹ್ನವಿ ಕಂದುಲಾ ಅವರ ಜೀವಕ್ಕೆ ಬೆಲೆ ಕಟ್ಟಲಾಗದು. ಈ ಪರಿಹಾರವು ಅವರ ಕುಟುಂಬ, ಅವರ ಸ್ನೇಹಿತರು ಮತ್ತು ನಮ್ಮ ಸಮುದಾಯಕ್ಕೆ ಅತ್ಯಂತ ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ.

ಕಂದುಲಾ ಅವರು ಸಿಯಾಟಲ್ ನಾರ್ಥ್ ಈಸ್ಟರ್ನ್ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಮಾಹಿತಿ ವ್ಯವಸ್ಥೆಗಳ ಸಂಬಂಧಿತ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದರು.

ಕಳೆದ ಶುಕ್ರವಾರ ಕಿಂಗ್ ಕೌಂಟಿ ಸುಪೀರಿಯರ್ ಕೋರ್ಟ್‌ನಲ್ಲಿ ಕಕ್ಷಿದಾರರು ಪರಿಹಾರ ಇತ್ಯರ್ಥದ ನೋಟಿಸ್ ಸಲ್ಲಿಸಿದ್ದರು.

ಕಂದುಲಾ ಅವರ ಸಾವು ಆಕ್ರೋಶ ಮತ್ತು ಪ್ರತಿಭಟನೆಗಳನ್ನು ಹುಟ್ಟುಹಾಕಿತ್ತು. ಪ್ರಕರಣ ಕುರಿತಂತೆ ತನಿಖೆಗೂ ರಾಯಭಾರ ಕಚೇರಿ ಮನವಿ ಮಾಡಿತ್ತು.

ಮೆಕ್‌ಡೊನಾಲ್ಡ್ಸ್ ಸಿಬ್ಬಂದಿ ಎಡವಟ್ಟಿ ನಿಂದ ನಾಲಿಗೆ ಸುಟ್ಟುಕೊಂಡ ಬಾಲಕಿ!

TAGGED:Rs 260 crore compensation to the family of Indian student Jhanviwho died in a road accident in America
Share This Article
Facebook Twitter Copy Link Print
Previous Article ಬಿಗ್ ಬಾಸ್ ಖ್ಯಾತಿಯ ರಕ್ಷಿತಾ ಶೆಟ್ಟಿ ಕಣ್ಣೀರು ಹಾಕಿದ್ಯಾಕೆ?
Next Article Vijay Mallya ತಕ್ಷಣ ಭಾರತಕ್ಕೆ ಮರಳಿ: ವಿಜಯ್ ಮಲ್ಯಗೆ ಕೊನೆ ಅವಕಾಶ ನೀಡಿದ ಕೋರ್ಟ್

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?