Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿಗರೇ ಎಚ್ಚರ : ಬೇಸಿಗೆಯಲ್ಲಿ ಕಾವೇರಿ ನೀರು ಪೋಲು ಮಾಡಿದರೆ 5 ಸಾವಿರ ರೂ ದಂಡ ಫಿಕ್ಸ್!
ಕರ್ನಾಟಕಪ್ರಮುಖ

ಬೆಂಗಳೂರಿಗರೇ ಎಚ್ಚರ : ಬೇಸಿಗೆಯಲ್ಲಿ ಕಾವೇರಿ ನೀರು ಪೋಲು ಮಾಡಿದರೆ 5 ಸಾವಿರ ರೂ ದಂಡ ಫಿಕ್ಸ್!

Share
1 Min Read
SHARE

https://youtube.com/shorts/PRG7YTSZHd8?si=BMsmmRTf3CzVSrft

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು :  ಬೇಸಿಗೆಯಲ್ಲಿ ಕಾವೇರಿ ನೀರು ಪೋಲು ಮಾಡಿದರೆ ಜಲಮಂಡಳಿಯಿಂದ 5000 ದಂಡ ವಿಧಿಸಲಾಗುತ್ತೆ ಎಂದು ಎಚ್ಚರಿಕೆ ನೀಡಿದೆ.

ಬೆಂಗಳೂರು ಜಲಮಂಡಳಿ ಬೇಸಿಗೆ ಕಾಲದಲ್ಲಿ ಆಗುವ ನೀರಿನ ಸಮಸ್ಯೆಯನ್ನ ಬಗೆಹರಿಸಲು ಈಗಾಗಲೇ ಅಧಿಕಾರಿಗಳ ಸಭೆ ಮಾಡಿದ್ದು, ನೀರಿನ ಸಮಸ್ಯೆ ಆಗುವ ಭಾಗದಲ್ಲಿ ಟ್ಯಾಂಕರ್‌ ವ್ಯವಸ್ಥೆ ಮಾಡಲು ಪ್ಲ್ಯಾನ್‌ ಮಾಡಿಕೊಂಡಿದೆ. ಅದರ ಜೊತೆಗೆ ನೀರಿನ ಅಭಾವ ಆಗೋದು ಡೌಟ್. ಒಂದು ವೇಳೆಯಾದ್ರೂ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳೋದಕ್ಕೆ ಜಲಮಂಡಳಿ ಮುಂದಾಗಿದೆ.

ಕಾವೇರಿ ನೀರಿನಲ್ಲಿ ಬೈಕ್, ಕಾರು ತೊಳೆಯೋದು, ನೀರನ್ನ ಬೇಕಾಬಿಟ್ಟಿ ಪೋಲು ಮಾಡಿದ್ರೇ ಜಲಮಂಡಳಿ ದಂಡ ಹಾಕಲು ಕೂಡ ಸಿದ್ಧತೆ ಮಾಡಿಕೊಂಡಿದೆ.

https://www.newsics.com/2026/02/12/ajit-pawar-death-case-last-video-of-plane-crash-goes-viral/

TAGGED:000 fine fixed for wasting Cauvery water in summer!Rs 5
Share This Article
Facebook Twitter Copy Link Print
Previous Article ಅಜಿತ್ ಪವಾರ್ ಸಾವು ಪ್ರಕರಣ : ವಿಮಾನ ಪತನದ ಕೊನೆಯ ವಿಡಿಯೋ ವೈರಲ್
Next Article ಆಳಂದದ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಸುಪ್ರೀಂ ಕೋರ್ಟ್ ಅನುಮತಿ

Popular Posts

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

You Might Also Like

ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?