ಮದುವೆಗೆ ಬಂದ ಅತಿಥಿಗಳಿಗೆ ಚಿನ್ನದ ಬಿಸ್ಕಟ್‌ಗಳನ್ನು ಉಡುಗೊರೆಯಾಗಿ ನೀಡಿದ ವಧುವಿನ ಸೋದರ – ವೈರಲ್ ವಿಡಿಯೋ ನೋಡಿ

https://youtube.com/shorts/PRG7YTSZHd8?si=BMsmmRTf3CzVSrft Subscribe ನ್ಯೂಸಿಕ್ಸ್ ಕನ್ನಡ newsics.com ಸೌದಿ ಅರೇಬಿಯಾದ ಮದುವೆಯೊಂದರಲ್ಲಿ ಅತಿಥಿಗಳಿಗೆ ವಧುವಿನ ಸಹೋದರ ಚಿನ್ನದ ಬಿಸ್ಕಟ್‌ಗಳನ್ನು ಉಡುಗೊರೆಯಾಗಿ ನೀಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಂದು 10 ಗ್ರಾಂ ಚಿನ್ನದ ಬೆಲೆ 1 ಲಕ್ಷ ರೂಪಾಯಿ ಗಡಿ ದಾಟಿದ್ದು, ಹಳದಿ ಸುಂದರಿ ಬಡವರ ಪಾಲಿಗೆ ಗಗನ ಕುಸುಮವಾಗಿದೆ. ಜೀವನದ ಉಳಿತಾಯವನ್ನೆಲ್ಲಾ ಒಟ್ಟುಗೂಡಿಸಿ ಚಿನ್ನ ತೆಗೆಯುವ ಸಂದರ್ಭವಾಗಿದೆ. ಈ ತಿಂಗಳ ಆರಂಭದಲ್ಲಿ ಕೊಂಚ ಕುಸಿತ ಕಂಡಿದ್ದ ಚಿನ್ನ ಮತ್ತೆ ಏರಿಕೆಯಾಗುತ್ತಿದೆ. @FrontalForce ಹೆಸರಿನ ಎಕ್ಸ್ ಖಾತೆಯಲ್ಲಿ … Continue reading ಮದುವೆಗೆ ಬಂದ ಅತಿಥಿಗಳಿಗೆ ಚಿನ್ನದ ಬಿಸ್ಕಟ್‌ಗಳನ್ನು ಉಡುಗೊರೆಯಾಗಿ ನೀಡಿದ ವಧುವಿನ ಸೋದರ – ವೈರಲ್ ವಿಡಿಯೋ ನೋಡಿ