ನಿಖಿಲ್ ಸಿದ್ದಾರ್ಥ್ ನಟನೆಯ ಸ್ವಯಂಭು ಚಿತ್ರದ ಟ್ರೈಲರ್ ಔಟ್

https://youtube.com/shorts/PRG7YTSZHd8?si=BMsmmRTf3CzVSrft Subscribe ನ್ಯೂಸಿಕ್ಸ್ ಕನ್ನಡ newsics.com ನಟ ನಿಖಿಲ್ ಸಿದ್ಧಾರ್ಥ್ ಅವರ ಮಹತ್ವಾಕಾಂಕ್ಷೆಯ ಸಿನಿಮಾ ‘ಸ್ವಯಂಭೂ’ ಟ್ರೈಲರ್ ಬುಧವಾರ ರಿಲೀಸ್ ಆಗಿದೆ. ಈ ಚಿತ್ರದಲ್ಲಿ   ನಿಖಿಲ್ ಸಿದ್ಧಾರ್ಥ್ ಜೊತೆಗೆ ಸಂಯುಕ್ತಾ, ನಭಾ ನಟೇಶ್ ಮತ್ತು ನವಾಬ್ ಶಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಭಾರತ್ ಕೃಷ್ಣಮಾಚಾರಿ ಈ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ‘KGF’ ಮತ್ತು ‘ಸಲಾರ್’ ಖ್ಯಾತಿಯ ರವಿ ಬಸ್ರೂರ್ ಸಂಗೀತ ಸಂಯೋಜಿಸಿದ್ದಾರೆ. ‘ಬಾಹುಬಲಿ’ ಮತ್ತು ‘RRR’ ನಂತಹ ಬ್ಲಾಕ್‌ಬಸ್ಟರ್ ಚಿತ್ರಗಳಿಗೆ ಕ್ಯಾಮೆರಾ ಹಿಡಿದಿದ್ದ ಕೆ.ಕೆ. … Continue reading ನಿಖಿಲ್ ಸಿದ್ದಾರ್ಥ್ ನಟನೆಯ ಸ್ವಯಂಭು ಚಿತ್ರದ ಟ್ರೈಲರ್ ಔಟ್