Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಿಹಾರ್ ಜೈಲು ಪಾಲಾದ ನಟ ರಾಜ್‌ಪಾಲ್ ಯಾದವ್ ಪತ್ನಿ ಏನ್ಮಾಡ್ತಾರೆ?
ದೇಶಪ್ರಮುಖಮನರಂಜನೆ

ತಿಹಾರ್ ಜೈಲು ಪಾಲಾದ ನಟ ರಾಜ್‌ಪಾಲ್ ಯಾದವ್ ಪತ್ನಿ ಏನ್ಮಾಡ್ತಾರೆ?

Share
1 Min Read
SHARE

https://youtube.com/shorts/PRG7YTSZHd8?si=BMsmmRTf3CzVSrft

Subscribe ನ್ಯೂಸಿಕ್ಸ್ ಕನ್ನಡ

newsics.com

ಖ್ಯಾತ ಹಾಸ್ಯನಟ ರಾಜ್‌ಪಾಲ್ ಯಾದವ್ ಸದ್ಯ ಸಂಕಷ್ಟದ ಸಮಯ ಎದುರಿಸುತ್ತಿದ್ದಾರೆ. ಚೆಕ್ ಬೌನ್ಸ್ ಆದ ಕಾರಣ ಅವರು ಜೈಲಿಗೆ ಹೋಗಬೇಕಾಯಿತು.ಬಾಕಿ ಹಣ ಪಾವತಿಸಲು ಹೆಚ್ಚಿನ ಸಮಯ ನೀಡಲು ಹೈಕೋರ್ಟ್ ನಿರಾಕರಿಸಿದೆ. ಈ ನಡುವೆ, ರಾಜ್‌ಪಾಲ್ ಯಾದವ್ ಅವರ ಪತ್ನಿಯ ಬಗ್ಗೆ ಕೆಲವು ಆಸಕ್ತಿಕರ ಮಾಹಿತಿ ಇಲ್ಲಿದೆ.

ರಾಜ್‌ಪಾಲ್ ಯಾದವ್ ಎರಡು ಮದುವೆಯಾಗಿದ್ದಾರೆ. ಅವರ ಮೊದಲ ಪತ್ನಿ ಕರುಣಾ, ಮಗಳಿಗೆ ಜನ್ಮ ನೀಡುವಾಗ ನಿಧನರಾದರು. ನಂತರ ಅವರು ರಾಧಾ ಅವರನ್ನು ಮದುವೆಯಾದರು.

ರಾಜ್‌ಪಾಲ್ ಯಾದವ್ 2003ರ ಮೇ ತಿಂಗಳಲ್ಲಿ ಕೆನಡಾ ಮೂಲದ ರಾಧಾ ಅವರನ್ನು ವಿವಾಹವಾದರು. ಈ ದಂಪತಿಗೆ ಹರ್ಷಿತಾ ಮತ್ತು ರೇಹಾಂಶಿ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಮೊದಲ ಪತ್ನಿಯ ಮಗಳ ಹೆಸರು ಜ್ಯೋತಿ. ರಾಧಾ ಗೃಹಿಣಿಯಾಗಿದ್ದು, ಕುಟುಂಬದ ಜವಾಬ್ದಾರಿ ನೋಡಿಕೊಳ್ಳುತ್ತಾರೆ. ರಾಜ್‌ಪಾಲ್ ತಮ್ಮ ಪತ್ನಿಗಿಂತ 9 ವರ್ಷ ಹಿರಿಯರು. ಈ ಜೋಡಿಯ ಮದುವೆಯಾಗಿ ಸುಮಾರು 22 ವರ್ಷಗಳಾಗಿವೆ. ರಾಧಾ ಲೈಮ್‌ಲೈಟ್‌ನಿಂದ ದೂರ ಉಳಿದಿದ್ದಾರೆ.

https://www.newsics.com/2026/02/12/a-sinful-son-who-murdered-his-own-parents/

TAGGED:What is Tihar jailed actor Rajpal Yadav's wife doing?
Share This Article
Facebook Twitter Copy Link Print
Previous Article ಹೆತ್ತ ತಂದೆ-ತಾಯಿಯನ್ನೇ ಕೊಲೆ ಮಾಡಿದ ಪಾಪಿ ಮಗ
Next Article GOOD MORNING Today’s Horoscope ಇಂದಿನ ರಾಶಿ ಭವಿಷ್ಯ, 12-02-2026, ಗುರುವಾರ

Popular Posts

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?