Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಗ್ ಬಾಸ್ ಖ್ಯಾತಿಯ ರಕ್ಷಿತಾ ಶೆಟ್ಟಿ ಕಣ್ಣೀರು ಹಾಕಿದ್ಯಾಕೆ?
ಪ್ರಮುಖಮನರಂಜನೆವೈರಲ್

ಬಿಗ್ ಬಾಸ್ ಖ್ಯಾತಿಯ ರಕ್ಷಿತಾ ಶೆಟ್ಟಿ ಕಣ್ಣೀರು ಹಾಕಿದ್ಯಾಕೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಹೆಸರು ಮಾಡಿದರು. ಸದ್ಯ ಕಾರ್ಕ್ರಮವೊಂದರಲ್ಲಿ ಕಣ್ಣೀರು ಹಾಕಿದ್ದಾರೆ. ಆಗ ವೇದಿಕೆ ಏರಿದ ರಘು ಹಾಗೂ ಗಿಲ್ಲಿ ರಕ್ಷಿತಾನ ಸಮಾಧಾನ ಮಾಡಿದ್ದನ್ನು ಕಾಣಬಹುದು. ಬಿಗ್ ಬಾಸ್ ಮನೆಯನ್ನು, ಸಹ ಸ್ಪರ್ಧಿಗಳನ್ನು ಮಿಸ್ ಮಾಡಿಕೊಂಡಿದ್ದಕ್ಕೆ ಈ ಕಣ್ಣೀರು ಬಂದಿದೆ ಎಂದಿದ್ದಾರೆ.

ನಾವೆಲ್ಲ ಒಟ್ಟಾಗಿಯೇ ಇದ್ದೇವು. ಹೆಚ್ಚು ಕಡಿಮೆ 15 ರಿಂದ 20 ದಿನಗಳೇ ಆಗಿವೆ. ಆದರೆ, ಆ ದಿನಗಳನ್ನ ತುಂಬಾನೆ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಅಲ್ಲಿ ಬೆಳೆದ ಕನೆಕ್ಷನ್ ಅನ್ನ ಯಾರೂ ಬ್ರೇಕ್ ಮಾಡ್ಬೇಡಿ. ಪ್ಲೀಸ್ ಯಾರೂ ಹಾಗೆ ಮಾಡ್ಬೇಡಿ ಅಂತಲೇ ರಕ್ಷಿತಾ ಶೆಟ್ಟಿ ಕೇಳಿಕೊಂಡಿದ್ದಾರೆ.

ಏಪ್ರಿಲ್ 14ರ ಮಧ್ಯಾಹ್ನ 6 ಗಂಟೆಗೆ ಈ ಕಾರ್ಯಕ್ರಮ ಪ್ರಸಾರ ಕಾಣಲಿದೆ.

https://www.instagram.com/reel/DUlxolPjnCo/?igsh=d291YWhkbnU4NjUz

ರಾಮಯ್ಯ ವಸ್ತಾವಯ್ಯ ನಟ ಈಗ 8,000 ಕೋಟಿಯ ಒಡೆಯ

TAGGED:Why is Rakshita Shetty of Bigg Boss fame crying?
Share This Article
Facebook Twitter Copy Link Print
Previous Article ರಾಮಯ್ಯ ವಸ್ತಾವಯ್ಯ ನಟ ಈಗ 8,000 ಕೋಟಿಯ ಒಡೆಯ
Next Article Compensation ಅಮೆರಿಕ ರಸ್ತೆ ಅಪಘಾತದಲ್ಲಿ ಮೃತಪಟ್ಟ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕುಟುಂಬಕ್ಕೆ 260 ಕೋಟಿ ರೂ. ಪರಿಹಾರ

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?