ಬಿಗ್ ಬಾಸ್ ಖ್ಯಾತಿಯ ರಕ್ಷಿತಾ ಶೆಟ್ಟಿ ಕಣ್ಣೀರು ಹಾಕಿದ್ಯಾಕೆ?

Subscribe ನ್ಯೂಸಿಕ್ಸ್ ಕನ್ನಡ newsics.com ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಹೆಸರು ಮಾಡಿದರು. ಸದ್ಯ ಕಾರ್ಕ್ರಮವೊಂದರಲ್ಲಿ ಕಣ್ಣೀರು ಹಾಕಿದ್ದಾರೆ. ಆಗ ವೇದಿಕೆ ಏರಿದ ರಘು ಹಾಗೂ ಗಿಲ್ಲಿ ರಕ್ಷಿತಾನ ಸಮಾಧಾನ ಮಾಡಿದ್ದನ್ನು ಕಾಣಬಹುದು. ಬಿಗ್ ಬಾಸ್ ಮನೆಯನ್ನು, ಸಹ ಸ್ಪರ್ಧಿಗಳನ್ನು ಮಿಸ್ ಮಾಡಿಕೊಂಡಿದ್ದಕ್ಕೆ ಈ ಕಣ್ಣೀರು ಬಂದಿದೆ ಎಂದಿದ್ದಾರೆ. ನಾವೆಲ್ಲ ಒಟ್ಟಾಗಿಯೇ ಇದ್ದೇವು. ಹೆಚ್ಚು ಕಡಿಮೆ 15 ರಿಂದ 20 ದಿನಗಳೇ ಆಗಿವೆ. ಆದರೆ, ಆ ದಿನಗಳನ್ನ ತುಂಬಾನೆ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಅಲ್ಲಿ ಬೆಳೆದ … Continue reading ಬಿಗ್ ಬಾಸ್ ಖ್ಯಾತಿಯ ರಕ್ಷಿತಾ ಶೆಟ್ಟಿ ಕಣ್ಣೀರು ಹಾಕಿದ್ಯಾಕೆ?