Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತೆಕ್ಕಲಕೋಟೆ ಉತ್ಖನನದ ವೇಳೆ ಶಿಲಾಯುಗ ಕಾಲದ 3ನೇ ಅಸ್ಥಿಪಂಜರ ಪತ್ತೆ
ಕರ್ನಾಟಕಪ್ರಮುಖ

ತೆಕ್ಕಲಕೋಟೆ ಉತ್ಖನನದ ವೇಳೆ ಶಿಲಾಯುಗ ಕಾಲದ 3ನೇ ಅಸ್ಥಿಪಂಜರ ಪತ್ತೆ

Share
1 Min Read
SHARE

https://youtube.com/shorts/Z1cy8EQaCVE?si=-_cWMt02yPVoM0xd

Subscribe ನ್ಯೂಸಿಕ್ಸ್ ಕನ್ನಡ

newsics.com

ಬಳ್ಳಾರಿಯ ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ ಗೌಡ್ರ ಮೂಲೆ ಬೆಟ್ಟದಲ್ಲಿ ನಡೆಯುತ್ತಿರುವ ಉತ್ಖನನದ ವೇಳೆ ಶಿಲಾಯುಗದ ಕಾಲದ 3ನೇ ಅಸ್ಥಿಪಂಜರ ಪತ್ತೆಯಾಗಿದೆ. ಮಡಿಕೆ ಹೊರ ತೆಗೆಯುವ ವೇಳೆ ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆ ಸಂಶೋಧಕರು ಉತ್ಖನನ ‌ಕಾರ್ಯವನ್ನು ಸ್ಥಗಿತಗೊಳಿಸಿದ್ದಾರೆ.
ಉತ್ಖನನ ಸ್ಥಳಕ್ಕೆ ಬಳ್ಳಾರಿ SP ಡಾ.ಸುಮನ್ ಫನ್ನೆಕರ್ ಭೇಟಿ ನೀಡಿ, ಅಸ್ಥಿಪಂಜರ ಮತ್ತು ಮಡಿಕೆ ಕುರಿತು ಮಾಹಿತಿ ಪಡೆದಿದ್ದಾರೆ.
ಈ ಹಿಂದೆ ಪತ್ತೆಯಾಗಿತ್ತು 2 ಅಸ್ಥಿಪಂಜರಗಳು
ಅಮೆರಿಕಾದ ಹಾರ್ಟ್‌ವಿಕ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಹಾಗೂ ಉತ್ಖನನ ತಂಡದ ಸಹ ನಿರ್ದೇಶಕಿ ನಮಿತಾ ಎಸ್. ಸುಗಂಧಿ ನೇತೃತ್ವದ ಸಂಶೋಧಕರ ತಂಡ ಗೌಡ್ರ ಮೂಲೆ ಬೆಟ್ಟದಲ್ಲಿ ಉತ್ಖನನ ಕಾರ್ಯ ನಡೆಸುವ ವೇಳೆ ಕೆಲ ದಿನಗಳ ಹಿಂದಷ್ಟೇ 5.5 ಅಡಿ ಉದ್ದದ ಎರಡು ಸಂಪೂರ್ಣ ಮಾನವ ಅಸ್ಥಿಪಂಜರಗಳು ಪತ್ತೆಯಾಗಿದ್ದವು. ಆರಂಭದಲ್ಲಿ ಮಣ್ಣನ್ನು ಅಗೆದಾಗ ಮೊದಲು ಮಾನವ ಮೂಳೆಗಳು ಮಾತ್ರ ಸಿಕ್ಕಿದ್ದವು. ಆದರೆ ಬಳಿಕ ಹೆಚ್ಚಿನ ಆಳ ಅಗೆದಾಗ ಒಂದರ ಪಕ್ಕದಲ್ಲೊಂದು ಅಸ್ಥಿಪಂಜರಗಳು ಕಂಡುಬಂದಿದ್ದವು. ಆ ಬಳಿಕ ದೊರೆತ ಮೂರನೇ ಅಸ್ಥಿಪಂಜರ ಇದಾಗಿದೆ.
ಅಸ್ಥಿಪಂಜರಗಳು ಯಾವುದೇ ರೀತಿಯಲ್ಲೂ ಹಾಳಾಗದೆ ಸಿಕ್ಕಿರುವುದು ಅಚ್ಚರಿಗೆ ಕಾರಣವಾಗಿದೆ. ಸಿಕ್ಕಿರುವ ಅಸ್ಥಿಪಂಜರಗಳು ಸುಮಾರು 3,000 ರಿಂದ 5,000 ವರ್ಷಗಳ ಹಿಂದಿನವು ಎಂದು ಅಂದಾಜಿಸಲಾಗಿದ್ದು, ನಿಖರ ಕಾಲಮಾನದ ನಿರ್ಧಾರ ಕಾರ್ಬನ್ ಡೇಟಿಂಗ್ ಪರೀಕ್ಷೆ ಬಳಿಕ ಅಂತಿಮವಾಗಿ ತಿಳಿಯಬೇಕಿದೆ. ಮೈಸೂರು ಪ್ರಾಶ್ಚವಸ್ತು ಇಲಾಖೆಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದ ಎಮ್. ಎಸ್. ನಾಗರಾಜ ರಾವ್ 1964ರಲ್ಲಿ ಇದೇ ತೆಕ್ಕಲಕೋಟೆಯಲ್ಲಿ ಉತ್ಖನನ ನಡೆಸಿದ್ದರು.

ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 24 ಮಂದಿ ರಕ್ಷಣೆ!

TAGGED:3rd skeleton from the Stone Age discovered during Tekkalakot excavation
Share This Article
Facebook Twitter Copy Link Print
Previous Article ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 24 ಮಂದಿ ರಕ್ಷಣೆ!
Next Article ಹಂಪಿ ಉತ್ಸವದಲ್ಲಿ ಅವಘಡ: ಸಿಎಂ ಪೂಜೆ ಸಲ್ಲಿಸುವ ವೇಳೆ ಬೆಂಕಿ

Popular Posts

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read

You Might Also Like

ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ದೇಶಪ್ರಮುಖ

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?