ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 24 ಮಂದಿ ರಕ್ಷಣೆ!

https://youtube.com/shorts/Z1cy8EQaCVE?si=-_cWMt02yPVoM0xd Subscribe ನ್ಯೂಸಿಕ್ಸ್ ಕನ್ನಡ newsics.com ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತದಂತೆ ದುಡಿಸಿಕೊಳ್ಳಲಾಗುತ್ತಿದ್ದ ಒಡಿಶಾ ಮೂಲದ ಕಾರ್ಮಿಕರನ್ನು ಕಂದಾಯ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿ ರಕ್ಷಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಇಳಕಲ್ ತಾಲೂಕಿನ ಸಂಕ್ಲಾಪುರ ಗ್ರಾಮದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಐವರು ಬಾಲಕಾರ್ಮಿಕರು ಸೇರಿದಂತೆ ಒಟ್ಟು 24 ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಇಟ್ಟಿಗೆ ಭಟ್ಟಿಯಲ್ಲಿ ಅಮಾನವೀಯ ದುಡಿಮೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಸಂಕ್ಲಾಪುರ ಗ್ರಾಮದಲ್ಲಿರುವ ಇಟ್ಟಿಗೆ ಭಟ್ಟಿಯಲ್ಲಿ ಈರಪ್ಪ ಕುಂಬಾರ ಎಂಬ ವ್ಯಕ್ತಿ … Continue reading ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 24 ಮಂದಿ ರಕ್ಷಣೆ!