https://youtube.com/shorts/Z1cy8EQaCVE?si=-_cWMt02yPVoM0xd
Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರು: ಹೊಸಕೋಟೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು,ಕ್ಯಾಂಟರ್ ವಾಹನ, ಬೈಕ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದ್ದು, ಕ್ಯಾಂಟರ್ ವಾಹನ, ಬೈಕ್ ಮತ್ತು ಕಾರಿನ ನಡುವೆ ಸರಣಿ ಅಪಘಾತವಾಗಿದ್ದು, ಕಾರಿನಲ್ಲಿದ್ದ 6 ಜನ ಹಾಗೂ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ನಿಮ್ಮ ಹಾರಿಕೆಯ ಉತ್ತರವೇ ನಿಮಗೆ ಮುಳುವಾಯ್ತು: ಬೈರತಿ ಬಸವರಾಜ್‌ಗೆ ಸುಪ್ರೀಂ ಹೇಳಿದ್ದೇನು?
ಮತ್ತೆ ಸುದ್ದಿಯಲ್ಲಿ ಅನಂತಕುಮಾರ್ ಹೆಗಡೆ! ರಾಜ್ಯ ರಾಜಕೀಯಕ್ಕೆ ಬರ್ತಾರಾ? ಯಾಕಿಂಥ ಚರ್ಚೆ?