Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RBI New Rules ಇನ್ಮುಂದೆ ಮನೆಯಲ್ಲಿ ಸಾವು, ಮದುವೆ, ಹಬ್ಬ ಇದ್ರೆ ಸಾಲ ವಸೂಲಾತಿ ಇಲ್ಲ : RBI ಯಿಂದ ಹೊಸ ನಿಯಮ ಜಾರಿ
ಕರ್ನಾಟಕದೇಶಪ್ರಮುಖ

RBI New Rules ಇನ್ಮುಂದೆ ಮನೆಯಲ್ಲಿ ಸಾವು, ಮದುವೆ, ಹಬ್ಬ ಇದ್ರೆ ಸಾಲ ವಸೂಲಾತಿ ಇಲ್ಲ : RBI ಯಿಂದ ಹೊಸ ನಿಯಮ ಜಾರಿ

Share
1 Min Read
SHARE

https://youtube.com/shorts/Z1cy8EQaCVE?si=-_cWMt02yPVoM0xd

Subscribe ನ್ಯೂಸಿಕ್ಸ್ ಕನ್ನಡ

newsics.com

ಮುಂಬೈ: ಇನ್ನು ಮುಂದೆ ಸಾಲ ವಸೂಲಾತಿ ಹೆಸರಿನಲ್ಲಿ ಬ್ಯಾಂಕುಗಳು ಅಥವಾ ಅವುಗಳ ಏಜೆಂಟ್ಗಳು ಗ್ರಾಹಕರನ್ನು ಬೆದರಿಸಲು ಸಾಧ್ಯವಿಲ್ಲ. ಭಾರತೀಯ ರಿಸರ್ವ್ ಬ್ಯಾಂಕ್ (RBI), ವಾಣಿಜ್ಯ ಬ್ಯಾಂಕುಗಳು ಮತ್ತು ಹೌಸಿಂಗ್ ಫೈನಾನ್ಸ್ ಕಂಪನಿಗಳಿಗಾಗಿ ಸಾಲ ವಸೂಲಾತಿಗೆ ಸಂಬಂಧಿಸಿದ ಹೊಸ ಕರಡು ನಿಯಮಗಳನ್ನು ಹೊರಡಿಸಿದೆ.

ಹೊಸ ನಿಯಮಗಳ ಪ್ರಕಾರ, ಏಜೆಂಟ್ ಮಾಡುವ ಪ್ರತಿ ಕರೆಯೂ ರೆಕಾರ್ಡ್ ಆಗಬೇಕು ಮತ್ತು ಗ್ರಾಹಕರೊಂದಿಗೆ ಸಭ್ಯತೆಯಿಂದ ವರ್ತಿಸಬೇಕು. ವಿಶೇಷವೆಂದರೆ, ಮನೆಯಲ್ಲಿ ಸಾವು, ಮದುವೆ ಅಥವಾ ಹಬ್ಬಗಳಂತಹ ಸಂದರ್ಭಗಳಲ್ಲಿ ವಸೂಲಾತಿಗಾಗಿ ಫೋನ್ ಮಾಡುವುದು ಅಥವಾ ಮನೆಗೆ ಹೋಗುವುದನ್ನು ನಿಷೇಧಿಸಲಾಗಿದೆ. ಈ ನಿಯಮಗಳು ಈ ವರ್ಷದ ಜುಲೈ 1 ರಿಂದ ಜಾರಿಗೆ ಬರಲಿವೆ.

RBI ನ ‘ಪ್ರಮುಖ ಬದಲಾವಣೆಗಳು

• ಕಾಲ್ ರೆಕಾರ್ಡಿಂಗ್: ಗ್ರಾಹಕರಿಗೆ ಮಾಡುವ ಪ್ರತಿಯೊಂದು ಕರೆಯನ್ನು ರೆಕಾರ್ಡ್ ಮಾಡಬೇಕು. ವಿವಾದ ಉಂಟಾದಾಗ ಇದು ಸಾಕ್ಷಿಯಾಗಿ ಬಳಕೆಯಾಗುತ್ತದೆ.

• ಸಭ್ಯ ವರ್ತನೆ: ಏಜೆಂಟ್ಗಳು ಅವಾಚ್ಯ ಶಬ್ದಗಳ ಬಳಕೆ ಅಥವಾ ಅಸಭ್ಯವಾಗಿ ವರ್ತಿಸುವಂತಿಲ್ಲ.

• ತರಬೇತಿ ಕಡ್ಡಾಯ: ರಿಕವರಿ ಏಜೆಂಟ್ಗಳು ಇನ್ನು ಮುಂದೆ IIBF ನಿಂದ ವೃತ್ತಿಪರ ತರಬೇತಿ ಪಡೆಯುವುದು ಕಡ್ಡಾಯ.

• ಸಮಯದ ಮಿತಿ: ಸಂಜೆ 7 ಗಂಟೆಯ ನಂತರ ಗ್ರಾಹಕರಿಗೆ ಫೋನ್ ಮಾಡುವಂತಿಲ್ಲ.

• ವಿಶೇಷ ಸಂದರ್ಭಗಳ ಗಮನ: ಮನೆಯಲ್ಲಿ ಸಾವು ಸಂಭವಿಸಿದಾಗ, ಮದುವೆ ಅಥವಾ ಹಬ್ಬಗಳ ಸಂದರ್ಭದಲ್ಲಿ ವಸೂಲಾತಿಗಾಗಿ ಒತ್ತಡ ಹೇರುವಂತಿಲ್ಲ.

• ಹಿನ್ನೆಲೆ ತಪಾಸಣೆ: ಏಜೆಂಟ್ಗಳನ್ನು ಕೆಲಸಕ್ಕೆ ತೆಗೆದುಕೊಳ್ಳುವ ಮೊದಲು ಬ್ಯಾಂಕುಗಳು ಅವರ ಹಿನ್ನೆಲೆಯನ್ನು  ಕಡ್ಡಾಯವಾಗಿ ಪರಿಶೀಲಿಸಬೇಕು.

• ಡೇಟಾ ಸುರಕ್ಷತೆ: ಗ್ರಾಹಕರ ಖಾಸಗಿ ಮಾಹಿತಿಯನ್ನು ಯಾವುದೇ ಕಾರಣಕ್ಕೂ ದುರುಪಯೋಗಪಡಿಸಿಕೊಳ್ಳಬಾರದು.

ಏಜೆಂಟ್ಗಳು ಮಾಡುವ ತಪ್ಪುಗಳಿಗೆ ಅಥವಾ ಅವರ ಅಸಭ್ಯ ವರ್ತನೆಗೆ ಬ್ಯಾಂಕುಗಳೇ ನೇರ ಜವಾಬ್ದಾರರಾಗಿರುತ್ತಾರೆ ಎಂದು ಆರ್ಬಿಐ ಸ್ಪಷ್ಟಪಡಿಸಿದೆ.

https://www.newsics.com/2026/02/13/deverakonda-rejects-crores-of-offers-for-vijay-rashmikas-wedding-video-ott-offer/

TAGGED:From now onor festival at home: RBI implements new rulethere will be no debt collection if there is a deathwedding
Share This Article
Facebook Twitter Copy Link Print
Previous Article Rashmika- Vijay Deverakonda: ವಿಜಯ್-ರಶ್ಮಿಕಾ ಮದುವೆ ವಿಡಿಯೋಗೆ ಕೋಟಿ ಕೋಟಿ ಆಫರ್! ಓಟಿಟಿ ಆಫರ್ ತಿರಸ್ಕರಿಸಿದ ದೇವರಕೊಂಡ
Next Article ಬಾಂಗ್ಲಾದೇಶದಲ್ಲಿ ಬಿಎನ್​ಪಿಗೆ ಜಯ, ತಾರಿಕ್ ರೆಹಮಾನ್​​ಗೆ ಮೋದಿ ಶುಭಾಶಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?