Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್
ದೇಶಪ್ರಮುಖ

ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್

Share
1 Min Read
SHARE

https://youtube.com/shorts/Z1cy8EQaCVE?si=-_cWMt02yPVoM0xd

Subscribe ನ್ಯೂಸಿಕ್ಸ್ ಕನ್ನಡ

newsics.com

ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.ಉದ್ಯಮಿ ಸಾವಿಗೆ ಐಟಿ ಅಧಿಕಾರಿಗಳ ಕಿರುಕುಳವೇ ಕಾರಣ ಎಂದು ಆರೋಪಿಸಲಾಗಿತ್ತಾದರೂ ಈ ಬಗ್ಗೆ ಪ್ರಕರಣ ದಾಖಲಿಸುವಷ್ಟು ಸಾಕ್ಷ್ಯಗಳೂ ತನಿಖೆ ವೇಳೆ ಪೊಲೀಸರಿಗೆ ಸಿಕ್ಕಿಲ್ಲ.

ಪ್ರಕರಣ ಸಂಬಂಧ ತನಿಖೆಗೆ ಡಿಐಜಿ ಮತ್ತು ಎಸ್​ಪಿ ಹಂತದ ಅಧಿಕಾರಿಗಳನ್ನೊಳಗೊಂಡ ಎಸ್ಐಟಿ ತಂಡ ರಚನೆ ಮಾಡಿ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದರು. ಎಸ್​ಐಟಿ ಇಷ್ಟು ದಿನಗಳ ಕಾಲ ನಡೆಸಿರುವ ತನಿಖೆ ವೇಳೆ FIR ದಾಖಲಿಸು ಅಗತ್ಯವಿರುವ ಕನಿಷ್ಠ ಸಾಕ್ಷ್ಯವೂ ದೊರೆತಿಲ್ಲ ಎನ್ನಲಾಗಿದೆ.

ಅಸಲಿಗೆ ತನಿಖೆ ವೇಳೆ ಸಿ.ಜೆ.ರಾಯ್ ಆತ್ಮಹತ್ಯೆಗೆ ಇಂತಹ ವ್ಯಕ್ತಿ ಅಥವಾ ಸಂಸ್ಥೆ ಪ್ರಚೋದನೆ ನೀಡಿದೆ ಎಂದು ಸಾಭೀತು ಮಾಡಬಹುದಾದ ಯಾವುದೇ ಮಾಹಿತಿ ಸಿಕ್ಕಿಲ್ಲ. ರಾಯ್​​ ಡೈರಿಯಲ್ಲಿಯೂ ಈ ಬಗ್ಗೆ ಯಾವುದೇ ಉಲ್ಲೇಖ ಇಲ್ಲ.

ಜೊತೆಗೆ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ದಿನದಂದು ಐಟಿ ಅಧಿಕಾರಿಗಳು ಅವರ ವಿಚಾರಣೆಯನ್ನು ನಡೆಸಿಯೇ ಇಲ್ಲ. ಹೀಗಾಗಿ ವಿಚಾರಣೆ ಹೆಸರಲ್ಲಿ ಮಾನಸಿಕ ಒತ್ತಡಕ್ಕೆ ಒಳಗಾಗಿ ರಾಹ್​​ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳುವುದೂ ಕಷ್ಟಸಾಧ್ಯ. ಅಲ್ಲದೆ ಹಲವಾರು ಬಾರಿ ಅದಾಗಲೇ ರಾಯ್​​ ಐಟಿ ವಿಚಾರಣೆಯನ್ನೂ ಎದುರಿಸಿದ್ದು, ಹಿಂದೆ ಆ ಸಮಯದಲ್ಲಿ ಅವರು ಯಾವುದೇ ದುಡುಕಿನ ನಿರ್ಧಾರ ಮಾಡಿರಲಿಲ್ಲ. ಹೀಗಾಗಿ ಅತ್ಮಹತ್ಯೆಗೆ ಪ್ರಚೋದನೆಯಾಗಿಲ್ಲ ಎಂಬ ಲೆಕ್ಕಾಚಾರದಲ್ಲಿ ಎಸ್​ಐಟಿ ಇದೆ.

https://www.newsics.com/2026/02/13/bnp-wins-in-bangladesh-modi-congratulates-tariq-rahman/

TAGGED:New twist in C.J. Roy suicide case
Share This Article
Facebook Twitter Copy Link Print
Previous Article ಬಾಂಗ್ಲಾದೇಶದಲ್ಲಿ ಬಿಎನ್​ಪಿಗೆ ಜಯ, ತಾರಿಕ್ ರೆಹಮಾನ್​​ಗೆ ಮೋದಿ ಶುಭಾಶಯ
Next Article Bangla politics ಶೇಖ್ ಹಸೀನಾ ರಕ್ಷಣೆಗಿಳಿದ ಮಗ: ಬದ್ಧ ವೈರಿ ಜತೆ ಸ್ನೇಹಕ್ಕೆ‌ ಮುಂದಾದ ಜಾಯ್!

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?