ಬೆಂಗಳೂರಲ್ಲಿ ಪಿಕ್‌ಅಪ್‌ ಕಿರಿಕ್: ಆಂಧ್ರದಲ್ಲಿ ಬಸ್ ಡ್ರೈವರ್ ಹಲ್ಲೆ ಮಾಡಿಸಿದ ಮಹಿಳೆ!

https://youtube.com/shorts/Z1cy8EQaCVE?si=-_cWMt02yPVoM0xd Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು : ಬೆಂಗಳೂರಿನಲ್ಲಿ ಬಸ್ ಪಿಕ್‌ಅಪ್‌ ವಿಚಾರವಾಗಿ ನಡೆದ ಸಣ್ಣ ವಾಗ್ವಾದವೊಂದು ಆಂಧ್ರಪ್ರದೇಶದಲ್ಲಿ ಹಲ್ಲೆಗೆ ಕಾರಣವಾಗಿದೆ. ಕೆಲ ದಿನಗಳ ಹಿಂದೆ ಬೆಂಗಳೂರಿನಿಂದ ತಿರುಪತಿಗೆ ತೆರಳಲು ಖಾಸಗಿ ಬಸ್ ಬುಕ್ ಮಾಡಿದ್ದ ಆಂಧ್ರ ಮೂಲದ ಮಹಿಳೆಯೊಬ್ಬರು ಪಿಕ್‌ಅಪ್ ಪಾಯಿಂಟ್‌ಗೆ ತಡವಾಗಿ ಬಂದಿದ್ದರು. ಮಧ್ಯಾಹ್ನ 12 ಗಂಟೆಗೆ ಬಸ್ ಬರಬೇಕಿತ್ತು, ಆದರೆ ಮಹಿಳೆ ತಡವಾಗಿ ಬಂದು ತಮಗಾಗಿ ಕಾಯುವಂತೆ ಚಾಲಕನಿಗೆ ಫೋನ್‌ನಲ್ಲಿ ಒತ್ತಾಯಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಚಾಲಕ, ‘ಟ್ರಾಫಿಕ್ ಜಾಮ್ ಆಗುತ್ತದೆ ಮತ್ತು … Continue reading ಬೆಂಗಳೂರಲ್ಲಿ ಪಿಕ್‌ಅಪ್‌ ಕಿರಿಕ್: ಆಂಧ್ರದಲ್ಲಿ ಬಸ್ ಡ್ರೈವರ್ ಹಲ್ಲೆ ಮಾಡಿಸಿದ ಮಹಿಳೆ!