ಮಾಧ್ಯಮಗಳ ವಿರುದ್ಧ ರಾಹುಲ್ ಗಾಂಧಿ ಕೆಂಡಾಮಂಡಲ; ವೈರಲ್ ವಿಡಿಯೋ ನೋಡಿ

https://youtube.com/shorts/Z1cy8EQaCVE?si=-_cWMt02yPVoM0xd Subscribe ನ್ಯೂಸಿಕ್ಸ್ ಕನ್ನಡ newsics.com ನೀವು BJPಗೆ ಕೆಲಸ ಮಾಡುತ್ತಿದ್ದೀರಾ? ನಿಮಗೆ ಜವಾಬ್ದಾರಿ ಇಲ್ಲವೇ? ವಸ್ತುನಿಷ್ಠ ವರದಿ ಮಾಡಿ ಎಂದು ಮಾಧ್ಯಮಗಳ ವಿರುದ್ಧ ರಾಹುಲ್ ಗಾಂಧಿ ಕೆಂಡಾಮಂಡಲವಾಗಿದ್ದಾರೆ. ನೀವು ಸರ್ಕಾರ ನೀಡುವ “ಕೀವರ್ಡ್” ನ್ನು ಹಿಡಿದು ಅದೇ ಆಧಾರದಲ್ಲಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಹೋಗುವುದು ದೇಶಕ್ಕೆ ಮಾಡುವುದು ಅನ್ಯಾಯವಲ್ಲವೇ ಎಂದು ಕೇಳಿದರು. ಸಂಸತ್ತಿನಲ್ಲಿ ಈ ಪ್ರಸ್ತಾವನೆ ಕುರಿತು ಪ್ರಶ್ನಿಸಲ್ಪಟ್ಟಾಗ, ಇದೇ ದಿನಕ್ಕೆ ಮಾಧ್ಯಮಗಳಿಗೆ ನೀಡಲಾದ ಕೀವರ್ಡ್ ಇದೆಯೇ ರಾಹುಲ್ ಗಾಂಧಿ ಪ್ರಶ್ನಿಸಿದರು. ಕನಿಷ್ಠ ನಿಮ್ಮ ಕೆಲಸವನ್ನು ಸ್ವತಃ … Continue reading ಮಾಧ್ಯಮಗಳ ವಿರುದ್ಧ ರಾಹುಲ್ ಗಾಂಧಿ ಕೆಂಡಾಮಂಡಲ; ವೈರಲ್ ವಿಡಿಯೋ ನೋಡಿ