ಅವಳಿ ಮಕ್ಕಳಿಗೆ ದೇವರ ಹೆಸರಿಟ್ಟ ರಾಮ್ ಚರಣ್-ಉಪಾಸನಾ ದಂಪತಿ
https://youtube.com/shorts/Z1cy8EQaCVE?si=-_cWMt02yPVoM0xd Subscribe ನ್ಯೂಸಿಕ್ಸ್ ಕನ್ನಡ newsics.com ನಟ ರಾಮ್ ಚರಣ್ ಹಾಗೂ ಉಪಾಸನಾ ದಂಪತಿ ಇತ್ತೀಚೆಗೆ ಅವಳಿ ಮಕ್ಕಳಿಗೆ ಪಾಲಕರಾಗಿದ್ದಾರೆ. ಈ ಮೊದಲು ಹುಟ್ಟಿದ ಮಗಳಿಗೆ ಕ್ಲಿನ್ಕಾರ ಎಂದು ಹೆಸರು ಇಟ್ಟಿದ್ದರು. ಈ ಬಾರಿ ಅವಳಿ ಮಕ್ಕಳಿಗೂ ದೇವರ ಹೆಸರನ್ನ ಆಯ್ಕೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಮಗನಿಗೆ ಶಿವರಾಮ್ ಎಂದು ಹಾಗೂ ಮಗಳಿಗೆ ಅನ್ವೀರಾ ದೇವಿ ಎಂದು ಇಡಲಾಗಿದೆಯಂತೆ. ಶಿವರಾಮ್ ಎಂಬುದು ಹಿಂದೂ ದೇವರುಗಳಾದ ಶಿವ ಹಾಗೂ ರಾಮನ ಸಮ್ಮಿಲನವಾಗಿದೆ. ಕೊನಿಡೆಲಾ … Continue reading ಅವಳಿ ಮಕ್ಕಳಿಗೆ ದೇವರ ಹೆಸರಿಟ್ಟ ರಾಮ್ ಚರಣ್-ಉಪಾಸನಾ ದಂಪತಿ
Copy and paste this URL into your WordPress site to embed
Copy and paste this code into your site to embed