Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Director Jo Simon is no more ಸ್ಯಾಂಡಲ್‌ವುಡ್ ನಿರ್ದೇಶಕ ಜೋಸೈಮನ್ ಇನ್ನಿಲ್ಲ
ಕರ್ನಾಟಕಪ್ರಮುಖಮನರಂಜನೆ

Director Jo Simon is no more ಸ್ಯಾಂಡಲ್‌ವುಡ್ ನಿರ್ದೇಶಕ ಜೋಸೈಮನ್ ಇನ್ನಿಲ್ಲ

Share
0 Min Read
SHARE

newsics.com
ಸಾಹಸ ಸಿಂಹ ವಿಷ್ಣುವರ್ಧನ್ ನಟನೆಯ ಸಾಹಸ ಸಿಂಹ ಮತ್ತು ಅಂಬರೀಶ್ ಅಭಿನಯದ ಏಜೆಂಟ್ ಅಮರ್ ಸೂಪರ್ ಹಿಟ್ ಗಳ ನಿರ್ದೇಶಕ ಜೋಸೈಮನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಫಿಲ್ಮ್ ಚೇಂಬರ್ ಸಭೆಯಲ್ಲಿ ಭಾಗಿಯಾಗಿದ್ದ ನಿರ್ದೇಶಕ ಜೋ ಸೈಮನ್ ಅವರಿಗೆ ಸಭೆಯಲ್ಲಿದ್ದಾಗಲೇ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಸಹೋದರರ ಸವಾಲ್(1977), ಒಂದು ಪ್ರೇಮದ ಕಥೆ(1977), ಬಂಗಾರದ ಗುಡಿ(1976) ಮೊದಲಾದವು. ಸಾಹಸಸಿಂಹ, ನ್ಯಾಯ ಗೆದ್ದಿತು, ಪ್ರೇಮ ಜಾಲ, ರವಿ ವರ್ಮ, ಊರಿಗೆ ಉಪಕಾರಿ, ನನ್ನ ರೋಷ ನೂರು ವರುಷ ಮುಂತಾದ ಚಿತ್ರಗಳನ್ನು ಜೋ ಸೈಮನ್ ನಿರ್ದೇಶಿಸಿದ್ದಾರೆ.

ಫೆಬ್ರವರಿ 13ರಂದು ಆಚರಿಸುವ ಕಿಸ್ ಡೇ ಇತಿಹಾಸ ಮತ್ತು ಮಹತ್ವವೇನು?

TAGGED:Sandalwood director Jo Simon is no more
Share This Article
Facebook Twitter Copy Link Print
Previous Article ಫೆಬ್ರವರಿ 13ರಂದು ಆಚರಿಸುವ ಕಿಸ್ ಡೇ ಇತಿಹಾಸ ಮತ್ತು ಮಹತ್ವವೇನು?
Next Article ತಾರೀಖ್ ರೆಹಮಾನ್ ಗೆಲುವಿನಿಂದ ಭಾರತಕ್ಕೇನು ಲಾಭ?

Popular Posts

ಎರಡನೆ ಹಂತದ ಸಂಪುಟ ವಿಸ್ತರಣೆ : ಹೊಸ ಮುಖಗಳಿಗೆ ಸಿಗುತ್ತಾ ಈ ಬಾರಿ ಆದ್ಯತೆ

1 Min Read

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Modi and DK ಮುಖ್ಯಮಂತ್ರಿಯಾದ ಬಳಿಕ ಮೊದಲ‌ ಬಾರಿ ಮೋದಿ ಭೇಟಿಯಾದ ಡಿಕೆ: ಪ್ರಧಾನಿ ಜತೆ ಚರ್ಚಿಸಿದ್ದೇನು?

1 Min Read

Burude case ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್! ಕೇರಳದಿಂದ 200 ಕೋಟಿ ಫಂಡಿಂಗ್, ಚಿನ್ನಯ್ಯ ಹೇಳಿದ್ದೇನು?

4 Min Read

You Might Also Like

ಕರ್ನಾಟಕಪ್ರಮುಖ

ಸಾಗರದಲ್ಲಿ ಪೆಟ್ರೋಲ್ ಕದಿಯೋ ಗ್ಯಾಂಗ್: ಬಸ್, ರೈಲ್ವೆ ನಿಲ್ದಾಣದ ಬೈಕ್ ಗಳೇ ಕಳ್ಳರ ಟಾರ್ಗೆಟ್!

1 Min Read
ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ದೇಶಪ್ರಮುಖ

ಸೊಸೆ ಮೇಲೆ ಮಾವನಿಂದಲೇ ಪದೇ ಪದೇ ಅತ್ಯಾಚಾರ: ಫೋನ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

2 Min Read
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?