Director Jo Simon is no more ಸ್ಯಾಂಡಲ್‌ವುಡ್ ನಿರ್ದೇಶಕ ಜೋಸೈಮನ್ ಇನ್ನಿಲ್ಲ
newsics.com ಸಾಹಸ ಸಿಂಹ ವಿಷ್ಣುವರ್ಧನ್ ನಟನೆಯ ಸಾಹಸ ಸಿಂಹ ಮತ್ತು ಅಂಬರೀಶ್ ಅಭಿನಯದ ಏಜೆಂಟ್ ಅಮರ್ ಸೂಪರ್ ಹಿಟ್ ಗಳ ನಿರ್ದೇಶಕ ಜೋಸೈಮನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಫಿಲ್ಮ್ ಚೇಂಬರ್ ಸಭೆಯಲ್ಲಿ ಭಾಗಿಯಾಗಿದ್ದ ನಿರ್ದೇಶಕ ಜೋ ಸೈಮನ್ ಅವರಿಗೆ ಸಭೆಯಲ್ಲಿದ್ದಾಗಲೇ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಸಹೋದರರ ಸವಾಲ್(1977), ಒಂದು ಪ್ರೇಮದ ಕಥೆ(1977), ಬಂಗಾರದ ಗುಡಿ(1976) ಮೊದಲಾದವು. ಸಾಹಸಸಿಂಹ, ನ್ಯಾಯ ಗೆದ್ದಿತು, ಪ್ರೇಮ ಜಾಲ, ರವಿ ವರ್ಮ, ಊರಿಗೆ … Continue reading Director Jo Simon is no more ಸ್ಯಾಂಡಲ್‌ವುಡ್ ನಿರ್ದೇಶಕ ಜೋಸೈಮನ್ ಇನ್ನಿಲ್ಲ
Copy and paste this URL into your WordPress site to embed
Copy and paste this code into your site to embed