Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಂದಿನಿ ಉತ್ಪನ್ನಗಳಿಗೆ ಸುಧಾರಾಣಿ ರಾಯಭಾರಿ: ಕೆಎಂಎಫ್ ಆಕ್ಷೇಪ
ಕರ್ನಾಟಕದೇಶಪ್ರಮುಖ

ನಂದಿನಿ ಉತ್ಪನ್ನಗಳಿಗೆ ಸುಧಾರಾಣಿ ರಾಯಭಾರಿ: ಕೆಎಂಎಫ್ ಆಕ್ಷೇಪ

Share
1 Min Read
SHARE

https://youtube.com/shorts/Z1cy8EQaCVE?si=VK5NYvAE19o4RofW

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಬೆಂಗಳೂರು ಹಾಲು ಒಕ್ಕೂಟದ(ಬಮೂಲ್‌) ನಂದಿನಿ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಅವರನ್ನು ನೇಮಕ ಮಾಡಲಾಗಿದೆ.

ರಾಜ್‌ಕುಮಾರ್, ಶಿವರಾಜ್‌ಕುಮಾರ್ ಹಾಗೂ ಪುನೀತ್ ರಾಜ್‌ಕುಮಾರ್ ಅವರಂತಹ ಮೇರು ವ್ಯಕ್ತಿಗಳ ಹಾದಿಯನ್ನು ಅನುಸರಿಸಿ ಬ್ರ್ಯಾಂಡ್ ಅಂಬಾಸಿಡರ್ ಆಗಿರುವುದು ಕೇವಲ ಅನುಕರಣೆಯಲ್ಲ, ಧನ್ಯತೆ ಮತ್ತು ಹೆಮ್ಮೆಯ ಜವಾಬ್ದಾರಿ. ಅವರಂತೆಯೇ ಉಚಿತವಾಗಿ ಪ್ರಚಾರ ಮಾಡಲು ಒಪ್ಪಿಕೊಂಡಿದ್ದೇನೆ’ ಎಂದು ಸುಧಾರಾಣಿ ತಿಳಿಸಿದ್ದಾರೆ.

ಕೆಎಂಎಫ್‌ ಆಕ್ಷೇಪ: ‘ಕರ್ನಾಟಕ ಹಾಲು ಮಹಾಮಂಡಳದ(ಕೆಎಂಎಫ್‌) ಬೈಲಾಗೆ ವಿರುದ್ದವಾಗಿ ಬೆಂಗಳೂರು ಹಾಲು ಒಕ್ಕೂಟ(ಬಮೂಲ್‌) ರಾಯಭಾರಿಯನ್ನು ನೇಮಕ ಮಾಡಿಕೊಂಡಿದೆ’ ಎನ್ನುವ ಆಕ್ಷೇಪ ವ್ಯಕ್ತವಾಗಿದೆ.

‘ಮಹಾಮಂಡಳದ ಗಮನಕ್ಕೂ ತಾರದೇ ನಂದಿನಿ ಉತ್ಪನ್ನಗಳ ರಾಯಭಾರಿಯನ್ನಾಗಿ ನಟಿ ಸುಧಾರಾಣಿಯನ್ನು ನೇಮಕ ಮಾಡಲಾಗಿದೆ. ಈ ಕುರಿತು ಬಮೂಲ್‌ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುವುದು’ ಎಂದು ಕೆಎಂಎಫ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

https://www.newsics.com/2026/02/13/mother-in-law-who-ran-away-with-son-in-law-escapes-with-brother-in-law-10-months-later/

 

TAGGED:Sudharani is the ambassador for Nandini products: KMF objects
Share This Article
Facebook Twitter Copy Link Print
Previous Article ಅಳಿಯನೊಂದಿಗೆ ಓಡಿಹೋಗಿದ್ದ ಅತ್ತೆ 10 ತಿಂಗಳ ನಂತರ ಸೋದರ ಮಾವನೊಂದಿಗೆ ಎಸ್ಕೇಪ್
Next Article ಜ್ಯೋತಿಷಿ ಮಾತು ಕೇಳಿ ತಾಯಿಯನ್ನೇ ಕೊಲೆಗೈದ ಮಗಳು

Popular Posts

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

You Might Also Like

ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?