ಹಂಪಿ ಉತ್ಸವದಲ್ಲಿ ಅವಘಡ: ಸಿಎಂ ಪೂಜೆ ಸಲ್ಲಿಸುವ ವೇಳೆ ಬೆಂಕಿ

https://youtube.com/shorts/Z1cy8EQaCVE?si=-_cWMt02yPVoM0xd Subscribe ನ್ಯೂಸಿಕ್ಸ್ ಕನ್ನಡ newsics.com ವಿಶ್ವವಿಖ್ಯಾತ ಹಂಪಿ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾರಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆಯ ಮೇಲೆ ಪೂಜೆ ಸಲ್ಲಿಸುತ್ತಿದ್ದ ಸಂದರ್ಭದಲ್ಲೇ ಪಟಾಕಿ ಕಿಡಿ ತಾಗಿ ವೇದಿಕೆಯ ಬಲಭಾಗದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ಅದ್ಧೂರಿ ‘ಹಂಪಿ ಉತ್ಸವ’ಕ್ಕೆ ಚಾಲನೆ ನೀಡಲಾಗುತ್ತಿತ್ತು. ಮುಖ್ಯ ವೇದಿಕೆಯ ಮೇಲೆ ಮುಖ್ಯಮಂತ್ರಿಗಳು ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಉತ್ಸವಕ್ಕೆ ಚಾಲನೆ ನೀಡುತ್ತಿದ್ದರು. ಈ ವೇಳೆ ಸಿಡಿಸಿದ ಪಟಾಕಿಯ … Continue reading ಹಂಪಿ ಉತ್ಸವದಲ್ಲಿ ಅವಘಡ: ಸಿಎಂ ಪೂಜೆ ಸಲ್ಲಿಸುವ ವೇಳೆ ಬೆಂಕಿ