Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಲವರ್ ಮೇಲೆ ಸಿಟ್ಟಿಗೆ ನೀರಿಗೆ ಹಾರಿದ್ದ ಯುವತಿ: ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

ಲವರ್ ಮೇಲೆ ಸಿಟ್ಟಿಗೆ ನೀರಿಗೆ ಹಾರಿದ್ದ ಯುವತಿ: ವೈರಲ್ ವಿಡಿಯೋ ನೋಡಿ

Share
1 Min Read
SHARE

https://youtube.com/shorts/Z1cy8EQaCVE?si=-_cWMt02yPVoM0xd

Subscribe ನ್ಯೂಸಿಕ್ಸ್ ಕನ್ನಡ

newsics.com

ಪ್ರಿಯಕರನ ಮೇಲಿನ ಸಿಟ್ಟಿಗೆ ಯುವತಿಯೊರ್ವಳು ಸರಯೂ ನದಿಗೆ ಹಾರಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಈ ಸಂಬಂಧ ವಿಡಿಯೋ ವೈರಲ್ ಆಗಿದೆ. ತನ್ನ ಪ್ರಿಯಕರನ ಮೇಲಿನ ಸಿಟ್ಟಿಗೆ ಸರಯೂ ನದಿಗೇ ಹಾರಿದ್ದಾಳೆ. ಹಾರುವಾಗ ಏನೋ ಸಿಟ್ಟಿನ ಭರದಲ್ಲಿ ಹಾರಿ ಬಿಟ್ಟಿದ್ದಳು. ಆದರೆ ನದಿಗೆ ಬಿದ್ದ ಮೇಲೆ ಹೆಪ್ಪುಗಟ್ಟಿಸುವ ನೀರು ಮೈಗೆ ಸೋಕುತ್ತಿದ್ದಂತೇ ಸಿಟ್ಟೆಲ್ಲಾ ಹಾರಿ ಹೋಗಿ ಭಯ ಶುರುವಾಗಿತ್ತು.

ಹೀಗಾಗಿ ಬದುಕುವ ಆಸೆಯಿಂದ ಈಜಲು ಪ್ರಯತ್ನಿಸದ್ದಳು. ಆದರೆ ಆಕೆಗೆ ಸರಿಯಾಗಿ ಈಜು ಬರುತ್ತಿರಲಿಲ್ಲ. ಹೀಗಾಗಿ ಮುಳುಗುವ ಭೀತಿಯಲ್ಲಿದ್ದಳು. ಕೊನೆಗೆ ಅಲ್ಲಿಯೇ ಇದ್ದ ಸ್ಥಳೀಯ ದೋಣಿಗರು ಆಕೆಯನ್ನು ರಕ್ಷಿಸಿದ್ದಾರೆ. ಈ ವಿಡಿಯೋ ಇಲ್ಲಿದೆ.

https://x.com/NewsAlgebraIND/status/2021942224385454541?ref_src=twsrc%5Etfw%7Ctwcamp%5Etweetembed%7Ctwterm%5E2021942224385454541%7Ctwgr%5E658a3a4656f249b1dc14ec8b355e26179e07f0d9%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಮಾಧ್ಯಮಗಳ ವಿರುದ್ಧ ರಾಹುಲ್ ಗಾಂಧಿ ಕೆಂಡಾಮಂಡಲ; ವೈರಲ್ ವಿಡಿಯೋ ನೋಡಿ

TAGGED:Young woman jumps into water in anger at lover: Watch viral video
Share This Article
Facebook Twitter Copy Link Print
Previous Article ಮಾಧ್ಯಮಗಳ ವಿರುದ್ಧ ರಾಹುಲ್ ಗಾಂಧಿ ಕೆಂಡಾಮಂಡಲ; ವೈರಲ್ ವಿಡಿಯೋ ನೋಡಿ
Next Article ಅವಳಿ ಮಕ್ಕಳಿಗೆ ದೇವರ ಹೆಸರಿಟ್ಟ ರಾಮ್ ಚರಣ್-ಉಪಾಸನಾ ದಂಪತಿ

Popular Posts

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

You Might Also Like

ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?