ಗಣೇಶ್ ಮಾತು ಕೇಳದೆ 4 ಕೋಟಿ ಕಳೆದುಕೊಂಡಿದ್ದಾರೆ ಸಹೋದರ ಮಹೇಶ್

Subscribe ನ್ಯೂಸಿಕ್ಸ್ ಕನ್ನಡ newsics.com ಸ್ಯಾಂಡಲ್‌ವುಡ್‌ನ ‘ಗೋಲ್ಡನ್ ಸ್ಟಾರ್’ ಕುಟುಂಬದ ಮತ್ತೊಬ್ಬ ಸದಸ್ಯ ಬಣ್ಣದ ಲೋಕದ ಮಾಯೆಗೆ ಬಿದ್ದು, ಅಣ್ಣ ಹಾಕಿಕೊಟ್ಟ ಭದ್ರ ಬುನಾದಿಯನ್ನು ಕಳೆದುಕೊಂಡಿರೊದು ಚರ್ಚೆಗೆ ಗ್ರಾಸವಾಗಿದೆ. ಗಣೇಶ್ ಅವರ ಸಹೋದರ ಮಹೇಶ್. ನಟ ಮಹೇಶ್ ‘ನಮಕ್‌ಹರಾಮ್’ ಎಂಬ ಸಿನಿಮಾ ಮೂಲಕ ಚಿತ್ರರಂಗಕ್ಕೆ ನಾಯಕನಾಗಿ ಪದಾರ್ಪಣೆ ಮಾಡಿದ್ದರು. ಇದಾದ ಬಳಿಕ ಒಂದೆರಡು ಸಿನಿಮಾಗಳಲ್ಲಿ ನಟಿಸಿದರೂ ಅವರಿಗೆ ನಿರೀಕ್ಷಿತ ಯಶಸ್ಸು ಸಿಗಲಿಲ್ಲ. ಈಗ ‘ಮಗ್ಗಿ ಪುಸ್ತಕ’ ಎಂಬ ಸಿನಿಮಾದಲ್ಲಿ ನೆಗೆಟಿವ್ ಶೆಡ್ ಇರುವ ಪಾತ್ರದ ಮೂಲಕ ಮತ್ತೆ … Continue reading ಗಣೇಶ್ ಮಾತು ಕೇಳದೆ 4 ಕೋಟಿ ಕಳೆದುಕೊಂಡಿದ್ದಾರೆ ಸಹೋದರ ಮಹೇಶ್