Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರೈಲು ಪ್ಲಾಟ್‌ಫಾರಂನಲ್ಲಿಯೇ ಜೋಡಿಗಳ ರಂಗಿನಾಟ; ಬೆಡ್‌ಶೀಟ್‌ ಹೊದ್ದಿಕೊಂಡು ಸರಸ
ಪ್ರಮುಖವೈರಲ್

ರೈಲು ಪ್ಲಾಟ್‌ಫಾರಂನಲ್ಲಿಯೇ ಜೋಡಿಗಳ ರಂಗಿನಾಟ; ಬೆಡ್‌ಶೀಟ್‌ ಹೊದ್ದಿಕೊಂಡು ಸರಸ

Share
1 Min Read
SHARE

https://youtube.com/shorts/11hvM0bsJ2E?si=Q5TtqzkdIZKrnxiz

Subscribe ನ್ಯೂಸಿಕ್ಸ್ ಕನ್ನಡ

newsics.com

ರೈಲ್ವೆ ನಿಲ್ದಾಣದ ಪ್ಲಾಟ್‌ಫಾರಂನಲ್ಲಿ ಜೋಡಿಯೊಂದು ಆಕ್ಷೇಪಾರ್ಹವಾಗಿ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಡ್‌ಶೀಟ್ ಹೊದ್ದು ಮಲಗಿದ್ದ ಜೋಡಿಯ ಚಲನವಲನದಿಂದ ಅನುಮಾನಗೊಂಡ ಜನರು, ಬೆಡ್‌ಶೀಟ್ ಎಳೆದಾಗ ಜೋಡಿ ಬೆತ್ತಲಾಗಿರುವುದು ಕಂಡುಬಂದಿದೆ.
ಸಾಮಾಜಿಕ ಜಾಲತಾಣದಲ್ಲಿ ಜೋಡಿಯ ಆಕ್ಷೇಪಾರ್ಹ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ರೈಲ್ವೆ ಪ್ಲಾಟ್‌ಫಾರಂ ಅಂತ ಮರೆತ ಜೋಡಿಯೊಂದು ಲೈಂ*ಗಿಕ ಕ್ರಿಯೆಯಲ್ಲಿ ತೊಡಗಿಕೊಂಡಿದೆ.
ರೈಲ್ವೆ ನಿಲ್ದಾಣದ ಪ್ಲಾಟ್‌ಫಾರಂ ಮೂಲೆಯಲ್ಲಿ ಜೋಡಿಯೊಂದು ಕಾಮಕ್ರೀಡೆಯಲ್ಲಿ ತೊಡಗಿಕೊಂಡಿತ್ತು. ದೂರದಿಂದಲೇ ಇದನ್ನು ಗಮನಿಸಿದ ಸಾರ್ವಜನಿಕರಿಗೆ ಅನುಮಾನ ವ್ಯಕ್ತವಾಗಿದೆ. ಮೊದಲಿಗೆ ದೂರದಿಂದಲೇ ವಿಡಿಯೋ ಮಾಡಿಕೊಂಡಿದ್ದಾರೆ.
ಹಾಸಿಗೆ ಹಾಸಿಕೊಂಡು ಬೆಡ್‌ಶೀಟ್ ಹೊದ್ದುಕೊಂಡ ಜೋಡಿಯ ಚಲನವಲನ ಅನುಮಾನಕ್ಕೆ ಕಾರಣವಾಗಿತ್ತು. ಜೋಡಿಯ ಸಮೀಪಕ್ಕೆ ಬಂದ ಜನರು, ದಿಢೀರ್ ಅಂತ ಬೆಡ್‌ಶೀಟ್ ತೆಗೆದಿದ್ದಾರೆ. ಈ ವೇಳೆ ಜೋಡಿ ಬೆತ್ತಲಾಗಿರೋದು ಕಂಡು ಬಂದಿದೆ.
ತಮ್ಮ ಸುತ್ತಲೂ ಜನರು ನಿಂತಿರೋದನ್ನು ನೋಡುತ್ತಿದ್ದಂತೆ ಆತಂಕಗೊಂಡ ಜೋಡಿ ಅವಸರದಲ್ಲಿ ಬಟ್ಟೆ ಸರಿ ಮಾಡಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಈ ಘಟನೆ ಎಲ್ಲಿಯದ್ದು ಎಂಬುದರ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಕೆಲವರು ಇದು ಹಳೆಯ ವಿಡಿಯೋ ಎಂದು ಕಮೆಂಟ್ ಮಾಡಿದ್ದಾರೆ.

Panipuri Nilaya ಪಾನಿಪುರಿ ಮಾರಿದ ದುಡ್ಡಿನಿಂದಲೇ ಕಟ್ಟಿದ ಮನೆಯಿದು, ಪಾನಿಪುರಿ ನಿಲಯ!

TAGGED:Couples fight on the train platform; they dance while covered in bedsheets
Share This Article
Facebook Twitter Copy Link Print
Previous Article Panipuri Nilaya ಪಾನಿಪುರಿ ಮಾರಿದ ದುಡ್ಡಿನಿಂದಲೇ ಕಟ್ಟಿದ ಮನೆಯಿದು, ಪಾನಿಪುರಿ ನಿಲಯ!
Next Article ಈ ದಿನದಂದು ನೀವು ಮದುವೆಯಾದ್ರೆ ಜೀವನಪೂರ್ತಿ ಸುಖ ಇರುತ್ತೆ

Popular Posts

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?