Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 80 ಪ್ರಯಾಣಿಕರನ್ನು ಹೊತ್ತ ಪ್ಯಾಸೆಂಜರ್ ವಿಮಾನದ ಎಂಜಿನ್ ಸ್ಫೋಟ
ಪ್ರಮುಖವಿದೇಶ

80 ಪ್ರಯಾಣಿಕರನ್ನು ಹೊತ್ತ ಪ್ಯಾಸೆಂಜರ್ ವಿಮಾನದ ಎಂಜಿನ್ ಸ್ಫೋಟ

Share
1 Min Read
SHARE

 

Subscribe ನ್ಯೂಸಿಕ್ಸ್ ಕನ್ನಡ

newsics.com

ಬರೋಬ್ಬರಿ 27,000 ಅಡಿ ಎತ್ತರದಲ್ಲಿ  80 ಪ್ರಯಾಣಿಕರನ್ನು ಹೊತ್ತ ಪ್ಯಾಸೆಂಜರ್ ಫ್ಲೈಟ್ ಎಂಜಿನ್ ದಕ್ಷಿಣ ನೈಜೀರಿಯಾದಲ್ಲಿ ಸ್ಫೋಟಗೊಂಡಿದೆ. ಭೀಕರ ಶಬ್ದ ಕೇಳಿಸಿದ ಬೆನ್ನಲ್ಲೇ ವಿಮಾನದ ನಿಯಂತ್ರಣ ತಪ್ಪಿದೆ. ಆದರೆ ಪೈಲೆಟ್ ಹರಸಹಾಸ ಮಾಡಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿದ್ದಾರೆ.

ಬೋಯಿಂಗ್ 737-700 ವಿಮಾನ 80 ಪ್ರಯಾಣಿಕರನ್ನು ಹೊತ್ತು ಲಾಗೋಸ್‌ನಿಂದ ನೈಜೀರಿಯಾದ ಪೋರ್ಟ್ ಹಾರ್‌ಕೋರ್ಟ್‌ಗೆ ಪ್ರಯಾಣ ಬೆಳೆಸಿತ್ತು. 7.24ರ ಹೊತ್ತಿಗೆ ಮುಹಮ್ಮದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ವಿಮಾನ ಬರೋಬ್ಬರಿ 27,000 ಅಡಿ ಎತ್ತರದಲ್ಲಿ ವಿಮಾನ ಹಾರಾಟ ನಡೆಸುತ್ತಿತ್ತು. ವಿಮಾನ ವೇಗವಾಗಿ ಸಾಗುತ್ತಿದ್ದಂತೆ ವಿಮಾನದ ಎಡಭಾಗದ ಎಂಜಿನ್‌ನಲ್ಲಿ ದೊಡ್ಡ ಶಬ್ದ ಕೇಳಿಸಿದೆ. ಒಂದು ಬಾರಿ ವಿಮಾನ ನಿಯಂತ್ರಣ ತಪ್ಪಿದೆ. ಇತ್ತ ಪ್ರಯಾಣಿಕರು ಶಬ್ದ ಕೇಳಿದೊಡನೆ ಆತಂಕಗೊಂಡಿದ್ದಾರೆ.

ಹಲವು ಪ್ರಯಾಣಿಕರು ಚೀರಾಡಿದ್ದಾರೆ. ಕೆಲವರು ಎಂಜಿನ್ ಸ್ಫೋಟಗೊಂಡ ಬಳಿಕ ಮೊಬೈಲ್ ಮೂಲಕ ವಿಡಿಯೋ ಸೆರೆ ಹಿಡಿದಿದ್ದಾರೆ. ಇತ್ತ ಪೈಲೆಟ್ ತಾಳ್ಮೆಯಿಂದ ವಿಮಾನ ನಿಯಂತ್ರಿಸಿ ಏರ್ ಕಂಟ್ರೋಲ್‌ಗೆ ಮಾಹಿತಿ ನೀಡಲಾಗಿದೆ. ತಕ್ಷಣವೇ ಏರ್ ಟ್ರಾಪಿಕ್ ಕಂಟ್ರೋಲ್ ಸಿಬ್ಬಂದಿಗಳು ತುರ್ತು ಭೂಸ್ವರ್ಶಕ್ಕೆ ಮಾಹಿತಿ ನೀಡಿದ್ದಾರೆ.

ವಿಮಾನದಲ್ಲಿ ಸಿಬ್ಬಂದಿಗಳು,ಪೈಲೆಟ್ ಸೇರಿ ಒಟ್ಟು 80 ಮಂದಿ ಇದ್ದರು. ಹಾರಾಟದ ನಡುವೆ ಎಂಜಿನ್ ಸ್ಫೋಟಗೊಂಡರೂ ವಿಮಾನವನ್ನು ಯಶಸ್ವಿಯಾಗಿ ಭೂಸ್ಪರ್ಶ ಮಾಡಲಾಗಿದೆ. ವಿಮಾನದಲ್ಲಿದ್ದ ಎಲ್ಲರು ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದಾರೆ. ನೈಜಿರೀಯ ಸುರಕ್ಷತಾ ಮಂಡಳಿ ಈ ಘಟನೆ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದೆ.

https://www.newsics.com/2026/02/14/it-seems-like-joe-simon-just-gave-up-on-applying-for-the-award/

TAGGED:Engine explosion on passenger plane carrying 80 passengers
Share This Article
Facebook Twitter Copy Link Print
Previous Article ಜೋ ಸೈಮನ್ ಪ್ರಶಸ್ತಿಗೆ ಅರ್ಜಿ ಹಾಕುವುದನ್ನೇ ಬಿಟ್ಟಿದ್ದರಂತೆ
Next Article ಪುಲ್ವಾಮಾ ದಾಳಿಗೆ 7 ವರ್ಷ –40 ಯೋಧರ ಬಲಿದಾನ, ಆ ಕರಾಳ ದಿನ ನಡೆದದ್ದೇನು?

Popular Posts

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?