ಮಹಿಳಾ ಪೊಲೀಸ್ ಪೇದೆ ಜತೆ ಹೆಡ್ ಕಾನ್ಸ್‌ಸ್ಟೇಬಲ್ ರಾಸಲೀಲೆ ವಿಡಿಯೋ ಲೀಕ್

https://youtube.com/shorts/11hvM0bsJ2E?si=Q5TtqzkdIZKrnxiz Subscribe ನ್ಯೂಸಿಕ್ಸ್ ಕನ್ನಡ newsics.com ಹೆಡ್ ಕಾನ್ಸ್‌ಸ್ಟೇಬಲ್ ಹಾಗೂ ಮಹಿಳಾ ಪೊಲೀಸ್ ಪೇದೆಯ ಮಂಚದಾಟದ ವಿಡಿಯೋ ಲೀಕ್ ಆಗಿದ್ದು ಕೋಲಾಹಲ ಸೃಷ್ಟಿಯಾಗಿದೆ.ಈಘಟನೆ ಉತ್ತರ ಪ್ರದೇಶದ ಬಿಜ್ನೂರ್‌ನಲ್ಲಿ ನಡೆದಿದೆ. ಮಹಿಳಾ ಪೊಲೀಸ್ ಪೇದೆ ಹಾಗೂ ಮುಖ್ಯ ಪೇದೆಯ ಹಲವು ಭಂಗಿಗಳ ಸುಮಾರು 10ಕ್ಕೂ ಹೆಚ್ಚು ವಿಡಿಯೋಗಳು ಹರಿದಾಡುತ್ತಿದೆ. ಈ ವಿಡಿಯೋ ಹಿರಿಯ ಅಧಿಕಾರಿಗಳ ಕಣ್ಣಿಗೂ ಬಿದ್ದಿದೆ. ಪರಿಣಾಮ ತಕ್ಷಣವೇ ಇಬ್ಬರನ್ನು ಅಮಾನತು ಮಾಡಿ ಠಾಣಾ ವಲಯದಲ್ಲಿ ತನಿಖೆಗೆ ಆದೇಶ ನೀಡಿದೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ವಿಡಿಯೋಗಳ … Continue reading ಮಹಿಳಾ ಪೊಲೀಸ್ ಪೇದೆ ಜತೆ ಹೆಡ್ ಕಾನ್ಸ್‌ಸ್ಟೇಬಲ್ ರಾಸಲೀಲೆ ವಿಡಿಯೋ ಲೀಕ್