Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸರ್ಕಾರದ ಉಚಿತ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು !
ಪ್ರಮುಖಕರ್ನಾಟಕ

ಸರ್ಕಾರದ ಉಚಿತ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು !

Share
1 Min Read
SHARE

https://youtube.com/shorts/11hvM0bsJ2E?si=Q5TtqzkdIZKrnxiz

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು : ಅಕ್ರಮವಾಗಿ ಅನ್ನಭಾಗ್ಯದ ಅಕ್ಕಿ ಮಾರಿದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. ಸರ್ಕಾರದಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡೆಯುವ ಪಡಿತರ ಪದಾರ್ಥಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ.

ಪಡಿತರ ಚೀಟಿ ಲಕ್ಷಾಂತರ ಭಾರತೀಯ ಕುಟುಂಬಗಳಿಗೆ ನಿರ್ಣಾಯಕ ದಾಖಲೆಯಾಗಿ ಉಳಿದಿದೆ. ಇದು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (NFSA) ಅಡಿಯಲ್ಲಿ ಗೋಧಿ ಮತ್ತು ಅಕ್ಕಿಯಂತಹ ಸಬ್ಸಿಡಿ ಧಾನ್ಯಗಳನ್ನು ಪಡೆಯಲು ಅವಕಾಶವನ್ನು ಖಚಿತಪಡಿಸುವುದಲ್ಲದೆ, ಫಲಾನುಭವಿಗಳು ವಿವಿಧ ಕಲ್ಯಾಣ ಯೋಜನೆಗಳನ್ನು ಪಡೆಯಲು ಅನುವು ಮಾಡಿಕೊಡುತ್ತದೆ.

ಪಡಿತರ ಅಕ್ಕಿಯನ್ನು ಮಾರಾಟ ಮಾಡುವುದು ಅಥವಾ ಅಕ್ರಮವಾಗಿ ಸಂಗ್ರಹ ಮಾಡುವುದು ಕಂಡುಬಂದಲ್ಲಿ ಅಂತಹ ಪಡಿತರ ಚೀಟಿಯನ್ನು ಆರು ತಿಂಗಳ ಅವಧಿಗೆ ಅಮಾನತ್ತುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ಪಡಿತರ ಚೀಟಿದಾರರಿಗೆ ಫೆಬ್ರವರಿ 2026ರ ಮಾಹೆಯ ಪಡಿತರ ಹಂಚಿಕೆ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದೆ. ಅನ್ನಭಾಗ್ಯ ಮತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ವಿತರಿಸಲಾಗುವ ಅಕ್ಕಿಯ ಪ್ರಮಾಣ ಮತ್ತು ನಿಯಮಗಳ ಬಗ್ಗೆ ಮಾಹಿತಿ ನೀಡಿದೆ.

 

 

 

TAGGED:If the government sells free ricethe ration card will be canceled!
Share This Article
Facebook Twitter Copy Link Print
Previous Article ಮದುವೆಗೆ ಬಂದಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ ಕೇಸ್ ಗೆ ಟ್ವಿಸ್ಟ್
Next Article ಲವರ್ ಜೊತೆ ಜಗಳ ಮಾಡಿಕೊಂಡು ಹೋಟೆಲ್’ನ 4 ನೇ ಮಹಡಿಯಿಂದ ಜಿಗಿದ ಯುವತಿ – ವಿಡಿಯೋ ನೋಡಿ

Popular Posts

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

You Might Also Like

ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?