Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎಐ ಕಲಿಯಿರಿ, ಇಲ್ಲ ಕಂಪೆನಿ ಬಿಡಿ – ಉದ್ಯೋಗಿಗಳಿಗೆ ‘ಗೂಗಲ್’ ಸೂಚನೆ!
ದೇಶಪ್ರಮುಖ

ಎಐ ಕಲಿಯಿರಿ, ಇಲ್ಲ ಕಂಪೆನಿ ಬಿಡಿ – ಉದ್ಯೋಗಿಗಳಿಗೆ ‘ಗೂಗಲ್’ ಸೂಚನೆ!

Share
1 Min Read
SHARE

https://youtube.com/shorts/Z1cy8EQaCVE?si=oa9J1lfaCUcZGxaK

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ : ಜಾಗತಿಕ ತಂತ್ರಜ್ಞಾನ ದೈತ್ಯ ಗೂಗಲ್  ತನ್ನ ಉದ್ಯೋಗಿಗಳಿಗೆ ಮಹತ್ವದ ಸಂದೇಶವೊಂದನ್ನು ರವಾನಿಸಿದೆ. ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನದ ಕಡೆಗೆ ಕಂಪನಿ ಸಂಪೂರ್ಣವಾಗಿ ವಾಲುತ್ತಿದ್ದು, ಈ ಬದಲಾವಣೆಯ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಉದ್ಯೋಗಿಗಳಿಗೆ ಸ್ವಯಂಪ್ರೇರಿತರಾಗಿ ಕಂಪನಿ ಬಿಡಲು  ಅವಕಾಶ ಮಾಡಿಕೊಟ್ಟಿದೆ.

ಈ ಕುರಿತು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್  ಫಿಲಿಪ್ ಶಿಂಡ್ಲರ್ ಅವರು ಮಂಗಳವಾರ (ಫೆಬ್ರವರಿ 10) ಉದ್ಯೋಗಿಗಳಿಗೆ ಇ-ಮೇಲ್ ಕಳುಹಿಸಿದ್ದು, ನಿರ್ದಿಷ್ಟ ವಿಭಾಗದ ಸಿಬ್ಬಂದಿಗೆ ಆಕರ್ಷಕ ಪ್ಯಾಕೇಜ್‌ನೊಂದಿಗೆ ನಿರ್ಗಮಿಸುವ ಆಯ್ಕೆಯನ್ನು ನೀಡಿದ್ದಾರೆ.

ಎಐ ಕಲಿಯಿರಿ, ಇಲ್ಲವೇ ಕೆಲಸದಿಂದ ನೀವಾಗಿಯೇ ನಿರ್ಗಮಿಸಿ… ಇದು ಗೂಗಲ್ ಉದ್ಯೋಗಿಗಳಿಗೆ ನೀಡಲಾಗಿರುವ ಆಯ್ಕೆ. ಎಐ ಅನ್ನು ಕಲಿಯಲು ಆಸಕ್ತಿ ಇಲ್ಲದವರು ವಾಲಂಟರಿ ಎಕ್ಸಿಟ್ ಪ್ಯಾಕೇಜ್ ಸ್ವೀಕರಿಸಿ ಗೌರವಯುತವಾಗಿ ಕೆಲಸ ಬಿಟ್ಟು ಹೋಗಬಹುದು ಎಂದು ಗೂಗಲ್ ತಿಳಿಸಿದೆ. ಇದು ಎಲ್ಲಾ ಉದ್ಯೋಗಿಗಳಿಗೂ ನೀಡಲಾಗಿರುವ ಆಫರ್ ಆಗಿದೆ.

ಎಐ ಬಹಳ ವೇಗವಾಗಿ ಅಭಿವೃದ್ದಿಗೊಳ್ಳುತ್ತಿದೆ. ಆರ್ಟಿಫಿಶಿಯಲ್ ಜೆನರೇಟಿವ್ ಇಂಟೆಲಿಜೆನ್ಸ್ ಆಗಮನವಾಗುತ್ತಿದೆ. ಜಗತ್ತಿನ ಟೆಕ್ ಲೋಕ ಕ್ಷಿಪ್ರವಾಗಿ ಬದಲಾವಣೆಗಳನ್ನು ಕಾಣುತ್ತಿದೆ.

ಈ ವಾಲಂಟರಿ ಎಕ್ಸಿಟ್ ಪ್ಯಾಕೇಜ್​ನಿಂದ ಗೂಗಲ್ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯಬಹುದು. ಮೊದಲೆಯದು, ಲೇ ಆಫ್ ಮಾಡದೆಯೇ ಉದ್ಯೋಗಿಗಳ ಸಂಖ್ಯೆಯನ್ನು ಇಳಿಸಬಹುದು. ಎರಡನೆಯದು, ಎಐ ಪರಿಣಿತಿ ಹಾಗೂ ಎಲ್ಲವನ್ನೂ ಮಾಡಬಲ್ಲ ಪ್ರಬಲ ಉದ್ಯೋಗ ಸಮೂಹವು ಗೂಗಲ್​ಗೆ ಸಿಕ್ಕಂತಾಗುತ್ತದೆ.d

ವರದಿ ಪ್ರಕಾರ, ವಿಇಪಿ ಪ್ಯಾಕೇಜ್​ನಲ್ಲಿ ಉದ್ಯೋಗಿಗಳಿಗೆ ಕನಿಷ್ಠ 14 ವಾರಗಳ ಸಂಬಳವನ್ನು ಪರಿಹಾರವಾಗಿ ಕೊಡಲಾಗುತ್ತಿದೆ. ಇದರ ಜೊತೆಗೆ, ಅವರು ಕೆಲಸ ಮಾಡಿದ ವರ್ಷಗಳ ಸಂಖ್ಯೆಯಷ್ಟು ವಾರಗಳ ವೇತನವನ್ನೂ ಹೆಚ್ಚುವರಿಯಾಗಿ ಕೊಡಲಾಗುತ್ತದೆ.

https://www.newsics.com/2026/02/13/this-is-what-happens-when-women-are-deficient-in-vitamin-d/

TAGGED:Learn AIor leave the company - Google's advice to employees!
Share This Article
Facebook Twitter Copy Link Print
Previous Article ಮಹಿಳೆಯರಲ್ಲಿ ವಿಟಮಿನ್ ಡಿ ಕೊರತೆಯಾದಾಗ ಈ ರೀತಿ ಆಗುತ್ತೆ
Next Article ರಾಜ್ಯದಲ್ಲಿ ಮತ್ತೆ ಪವರ್​ ಪಾಲಿಟಿಕ್ಸ್ ಶುರು – ಕುತೂಹಲ ಮೂಡಿಸಿದ ಸಿಎಂ-ಡಿಸಿಎಂ ನಡೆ

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?