Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಪ್ರಾಪ್ತ ಬಾಲಕಿಯ ಮೇಲೆ ಮೇಲೆ ನಾಲ್ಕು ಕಾರಿನಲ್ಲಿ ಅತ್ಯಾ*ಚಾರ – ವಿಡಿಯೋ ರೆಕಾರ್ಡ್ ಬ್ಲಾಕ್‌ಮೇಲ್
ಪ್ರಮುಖದೇಶ

ಅಪ್ರಾಪ್ತ ಬಾಲಕಿಯ ಮೇಲೆ ಮೇಲೆ ನಾಲ್ಕು ಕಾರಿನಲ್ಲಿ ಅತ್ಯಾ*ಚಾರ – ವಿಡಿಯೋ ರೆಕಾರ್ಡ್ ಬ್ಲಾಕ್‌ಮೇಲ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

11ನೇ ತರಗತಿಯ ಅಪ್ರಾಪ್ತ ಬಾಲಕಿಯನ್ನು ನಾಲ್ಕು ಕಾರು ಬಳಸಿ ಅತ್ಯಾಚಾರ ಎಸಗಿ, ವಿಡಿಯೋ ರೆಕಾರ್ಡ್ ಬ್ಲಾಕ್‌ಮೇಲ್ ಮಾಡಿದ ಘಟನೆ ಮಧ್ಯಪ್ರದೇಶದ ಭೋಪಾಲದಲ್ಲಿ ನಡೆದಿದೆ.

ಅಸೌಫ್ ಅಲಿ ಖಾನ್‌ಗೆ ಕಾವಲಾಗಿ ನಿಂತಿದ್ದ ಗೆಳೆಯ ಮಜ್ ಖಾನ್ ಅಪ್ರಾಪ್ತ ಬಾಲಕಿಯ ವಿಡಿಯೋ ರೆಕಾರ್ಡ್ ಮಾಡಿದ್ದಾನೆ. ಬಳಿಕ ವಿಡಿಯೋ ಹರಿಬಿಡುವುದಾಗಿ ಬೆದರಿ ನಿರಂತರವಾಗಿ ಅತ್ಯಾ**ಚಾರ ಮಾಡಿದ್ದಾರೆ. ಇಷ್ಟೇ ಅಲ್ಲ 40 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟ ಘಟನೆ ಮಧ್ಯಪ್ರದೇಶದ ಭೋಪಾಲದಲ್ಲಿ ನಡೆದಿದೆ.

 

11ನೇ ತರಗತಿ ಬಾಲಕಿಯನ್ನು ಹಿಂಬಾಲಿಸುತ್ತಿದ್ದ ಅಸೌಫ್ ಅಲಿ ಖಾನ್ ಪ್ರೀತಿಯ ನಾಟಕವಾಡಿದ್ದಾನೆ. ಅಪ್ರಾಪ್ತ ಬಾಲಕಿ ಕಿರಾತಕನ ಪ್ರೀತಿಯಲ್ಲಿ ಬಿದ್ದಿದ್ದಾಳೆ. ಬಳಿಕ ಪ್ರವಾಸಕ್ಕೆಂದು ಕಾರಿನಲ್ಲಿ ಕರೆತಂದು ಅತ್ಯಾಚಾರ ಎಸಗಿದ್ದಾನೆ. ಈ ಘಟನೆಯಿಂದ ಬಾಲಕಿ ತೀವ್ರ ಆಘಾತಕ್ಕೊಳಗಾಗಿದ್ದಾರೆ. ಅಸೌಫ್ ಅಲಿ ಖಾನ್‌ಗೆ ಕಾವಲಾಗಿ ನಿಂತಿದ್ದ ಗೆಳೆಯ ಮಜ್ ಖಾನ್ ಅಪ್ರಾಪ್ತ ಬಾಲಕಿಯ ವಿಡಿಯೋ ರೆಕಾರ್ಡ್ ಮಾಡಿದ್ದಾನೆ.

ಮಜ್ ಖಾನ್ ತನ್ನ ಐಫೋನ್ ಮೂಲಕ ವಿಡಿಯೋ ರೆಕಾರ್ಡ್ ಮಾಡಿದ್ದಾನೆ. ಬಳಿಕ ಬಾಲಕಿ ಭೇಟಿಯಾಗಿ ವಿಡಿಯೋ ತೋರಿಸಿದ್ದಾನೆ. ಈ ವಿಡಿಯೋ ಸೋಶಿಯಲ್ ಮೀಡಿಯಾ ಮೂಲಕ ಹರಿಬಿಡುವುದಾಗಿ ಬೆದರಿಸಿದ್ದಾನೆ.

ಬಳಿಕ ಪ್ರತಿ ದಿನ ಬಾಲಕಿಯನ್ನು ಬಳಸಿಕೊಳ್ಳಲು ಪ್ಲಾನ್ ಮಾಡಿದ್ದಾಳೆ. ಆದರೆ ಬಾಲಕಿ ಕಾರಣಗಳನ್ನು ನೀಡಿ ತಪ್ಪಿಸಿಕೊಳ್ಳಲು ಆರಂಭಿಸುತ್ತಿದ್ದಂತೆ ಕೆರಳಿದ ಆರೋಪಿಗಳು 40,000 ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಮಾನಸಿಕವಾಗಿ ಕುಗ್ಗಿ ಹೋದ ಬಾಲಕಿಯನ್ನು ಪೋಷಕರು ವಿಚಾರಿಸಿದಾಗ ಸತ್ಯ ಬಯಲಾಗಿದೆ. ಹೀಗಾಗಿ ಪ್ರಕರಣ ದಾಖಲಾಗಿದೆ. ಈ ಪೈಕಿ ಮಜ್ ಖಾನ್ ಅರೆಸ್ಟ್ ಮಾಡಿ ವಿಚಾರಿಸಿದಾಗ ಅಸೌಫ್ ಆಲಿ ಕೃತ್ಯ ಬೆಳಕಿಗೆ ಬಂದಿದೆ. ಹೀಗಾಗಿ ಅಸೌಫ್ ಅಲಿ ಖಾನ್ ಕೂಡ ಬಂಧಿಸಲಾಗಿದೆ. ಇತ್ತ ಪೊಲೀಸ್ ಠಾಣೆಯ ಪೊಲೀಸ್ ಪೇದೆಯ ಜೊತೆ ಆರೋಪಿಗಳು ಸಂಪರ್ಕದಲ್ಲಿರುವುದು ಪತ್ತೆಯಾಗಿದೆ.

https://www.newsics.com/2026/02/14/7-years-since-pulwama-attack-40-soldiers-martyred/

TAGGED:Minor girl raped by four in a car - video recorded blackmail
Share This Article
Facebook Twitter Copy Link Print
Previous Article ಪುಲ್ವಾಮಾ ದಾಳಿಗೆ 7 ವರ್ಷ –40 ಯೋಧರ ಬಲಿದಾನ, ಆ ಕರಾಳ ದಿನ ನಡೆದದ್ದೇನು?
Next Article ಅಂಗಾಂಗ ದಾನ: ನಾಲ್ವರಿಗೆ ಹೊಸ ಬದುಕು ಕೊಟ್ಟ 10 ತಿಂಗಳ ಮಗು!

Popular Posts

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

You Might Also Like

ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?