Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಕಬ್ಬಿಣದ ಬಾಗಿಲಿಗೆ ಸಿಲುಕಿ ವಿದ್ಯಾರ್ಥಿನಿ ಕೈ ಬೆರಳು ಕಟ್: ತುಂಡಾದ ಬೆರಳುಗಳನ್ನು ಕಸದ ಬುಟ್ಟಿಗೆ ಎಸೆದ ಶಿಕ್ಷಕರು!
Uncategorizedಕರ್ನಾಟಕದೇಶಪ್ರಮುಖ

ಕಬ್ಬಿಣದ ಬಾಗಿಲಿಗೆ ಸಿಲುಕಿ ವಿದ್ಯಾರ್ಥಿನಿ ಕೈ ಬೆರಳು ಕಟ್: ತುಂಡಾದ ಬೆರಳುಗಳನ್ನು ಕಸದ ಬುಟ್ಟಿಗೆ ಎಸೆದ ಶಿಕ್ಷಕರು!

Share
1 Min Read
SHARE

https://youtube.com/shorts/11hvM0bsJ2E?si=Q5TtqzkdIZKrnxiz

Subscribe ನ್ಯೂಸಿಕ್ಸ್ ಕನ್ನಡ

newsics.com

ಆಟವಾಡುತ್ತಿದ್ದ 1ನೇ ತರಗತಿ ವಿದ್ಯಾರ್ಥಿನಿಯ ಕೈ ಬೆರಳುಗಳು ಕಬ್ಬಿಣದ ಬಾಗಿಲಿಗೆ ಸಿಲುಕಿ ತುಂಡಾಗಿ, ಗಂಭೀರ ಗಾಯಗೊಂಡರೂ ಆಸ್ಪತ್ರೆಗೆ ಸಾಗಿಸದೆ ನಿರ್ಲಕ್ಷ್ಯ ತೋರಿದ ಶಿಕ್ಷಕರು, ತುಂಡಾದ ಬೆರಳುಗಳನ್ನು ಕಸಕ್ಕೆ ಎಸೆದಿರುವ ಘಟನೆ ತುಮಕೂರು ತಾಲೂಕಿನ ಗೂಳೂರು ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ಸೋಮವಾರ ಮಧ್ಯಾಹ್ನ ಸುಮಾರು 1.40ರ ವೇಳೆಗೆ, ಶಾಲೆಯಲ್ಲಿ ಮಕ್ಕಳನ್ನು ಮಧ್ಯಾಹ್ನದ ಊಟಕ್ಕೆ ಬಿಡಲಾಗಿತ್ತು. ಈ ಸಂದರ್ಭ ವಿದ್ಯಾರ್ಥಿನಿ ಚಿನ್ಮಯಿ ದೇವಿ ಶಾಲೆಯ ಕಬ್ಬಿಣದ ಬಾಗಿಲು ಬಳಿ ಕೈ ಇಟ್ಟು ನಿಂತಿದ್ದಾಗ, ಹಿಂದಿನಿಂದ ಯಾರೋ ಬಾಗಿಲನ್ನು ಬಲವಾಗಿ ಮುಚ್ಚಿದ್ದಾರೆ. ಬಾಗಿಲು ಹಾಕಿದ ರಭಸಕ್ಕೆ ಚಿನ್ಮಯಿ ದೇವಿಯ ಕೈಯ ಎರಡು ಬೆರಳುಗಳು ಸಂಪೂರ್ಣವಾಗಿ ತುಂಡಾಗಿ ಬಿದ್ದಿವೆ. ಅಪಘಾತದ ತೀವ್ರತೆಯಿಂದ ವಿದ್ಯಾರ್ಥಿನಿಗೆ ಭಾರೀ ರಕ್ತಸ್ರಾವ ಉಂಟಾಗಿತ್ತು.

ಅಪಘಾತದ ನಂತರವೂ ಶಿಕ್ಷಕರು ವಿದ್ಯಾರ್ಥಿನಿಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯದೇ, ಶಾಲೆಯಲ್ಲಿಯೇ ಕೇವಲ ಬ್ಯಾಂಡೇಜ್ ಸುತ್ತಿ, ನೀರು ಹಾಕಿ ಅಲ್ಲೇ ಕುಳ್ಳಿರಿಸಿ ನಿರ್ಲಕ್ಷ್ಯ ವಹಿಸಿದ್ದಾರೆ.

ಅಪಘಾತದ ಬಗ್ಗೆ ವಿದ್ಯಾರ್ಥಿನಿಯ ಮೂಲಕವೇ ಪೋಷಕರಿಗೆ ಮಾಹಿತಿ ತಿಳಿಯಿತು. ಗಾರೆ ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ಚಿನ್ಮಯಿ ದೇವಿಯ ಪೋಷಕರು ಶಾಲೆಗೆ ಬಂದು ಮಗಳ ಸ್ಥಿತಿ ನೋಡಿ ಬೆಚ್ಚಿಬಿದ್ದು, ಕೂಡಲೇ ಆಕೆಯನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಜಿಲ್ಲಾಸ್ಪತ್ರೆಯ ವೈದ್ಯರು, ತುಂಡಾದ ಬೆರಳುಗಳು ಇದ್ದರೆ ಜೋಡಿಸಬಹುದು ಎಂದಿದ್ದಾರೆ. ಈ ವೇಳೆ ತುಂಡಾಗಿ ಬಿದ್ದ ಕೈ ಬೆರಳುಗಳನ್ನು ಚಿಕಿತ್ಸೆಗೆ ಸಂರಕ್ಷಿಸುವ ಬದಲು, ಶಿಕ್ಷಕರು ಅದನ್ನು ಕಸಕ್ಕೆ ಎಸೆದಿದ್ದಾರೆ ಎಂದು ತಿಳಿದು ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ, ಶಾಲೆಯ ಮುಖ್ಯ ಶಿಕ್ಷಕ ನಾಗೇಶ್, ಶಿಕ್ಷಕರಾದ ರೇಣುಕಮ್ಮ, ವೆಂಕಟೇಶ್, ಹಾಗೂ ತುಮಕೂರು ತಾಲೂಕು ಬಿಇಓ ಹನುಮಂತಪ್ಪ ಇವರ ವಿರುದ್ಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

https://www.newsics.com/2026/02/14/head-constables-sex-video-with-female-police-officer-leaked/

TAGGED:Student's fingers get stuck in iron door and get cut off
Share This Article
Facebook Twitter Copy Link Print
Previous Article ಮಹಿಳಾ ಪೊಲೀಸ್ ಪೇದೆ ಜತೆ ಹೆಡ್ ಕಾನ್ಸ್‌ಸ್ಟೇಬಲ್ ರಾಸಲೀಲೆ ವಿಡಿಯೋ ಲೀಕ್
Next Article ರಶ್ಮಿಕಾ ಜತೆ ಮದುವೆ ಟೈಂನಲ್ಲೇ ಬೆಲ್ಜಿಯಂ ಗೆಳತಿ ಜತೆಗಿನ ದೇವರಕೊಂಡ ಫೋಟೊ ವೈರಲ್

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?