Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ವಾಮೀಜಿಗೂ ಸಿಕ್ತು ಸರ್ಕಾರಿ ‘ಪ್ರಮೋಷನ್’ ಭಾಗ್ಯ!
ಕರ್ನಾಟಕಪ್ರಮುಖ

ಸ್ವಾಮೀಜಿಗೂ ಸಿಕ್ತು ಸರ್ಕಾರಿ ‘ಪ್ರಮೋಷನ್’ ಭಾಗ್ಯ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಸ್ವಯಂ ನಿವೃತ್ತಿ ಪಡೆದು, ಸನ್ಯಾಸ ಸ್ವೀಕರಿಸಿ ಪೀಠಾಧಿಪತಿಯಾಗಿರುವ ಸ್ವಾಮೀಜಿಯೊಬ್ಬರಿಗೆ ರಾಜ್ಯ ಸರ್ಕಾರ ಬಡ್ತಿ ನೀಡಿ ಆದೇಶ ಹೊರಡಿಸಿದೆ. ಸರ್ಕಾರದ ಈ ಆದೇಶ ಈಗ ಸಾಮಾಜಿಕ ಜಾಲತಾಣಗಳಲ್ಲಿ ನಗೆಪಾಟಲಿಗೆ ಈಡಾಗಿದೆ.
ಏನಿದು ಎಡವಟ್ಟು?
ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆ.ಎ.ಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ ಹೊರಡಿಸಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವ್ ಪ್ರಸಾದ್ ಅವರು ಹೊರಡಿಸಿರುವ ಈ ಪಟ್ಟಿಯಲ್ಲಿ, ಮಂಡ್ಯದ ಮಾಜಿ ಅಪರ ಜಿಲ್ಲಾಧಿಕಾರಿ (ADC) ಹೆಚ್.ಎಲ್.ನಾಗರಾಜ್ ಅವರ ಹೆಸರೂ ಸೇರಿದೆ.
ಆದರೆ ಹೆಚ್.ಎಲ್.ನಾಗರಾಜ್ ಅವರು ಈಗಾಗಲೇ ಸರ್ಕಾರಿ ಸೇವೆಗೆ ಸ್ವಯಂ ನಿವೃತ್ತಿ (VRS) ಘೋಷಿಸಿ, ಸನ್ಯಾಸತ್ವ ಸ್ವೀಕರಿಸಿ ಸ್ವಾಮೀಜಿಯಾಗಿದ್ದಾರೆ. ಆದರೂ ಅಧಿಕಾರಿಗಳು ಕಣ್ಮುಚ್ಚಿ ಅವರನ್ನು ‘ಸ್ಥಳ ನಿರೀಕ್ಷಣೆಯಲ್ಲಿರುವ ಅಧಿಕಾರಿ’ (Waiting for posting) ಎಂದು ನಮೂದಿಸಿ ಬಡ್ತಿ ಪಟ್ಟಿಯಲ್ಲಿ ಸೇರಿಸಿದ್ದಾರೆ.

ಹೆಚ್.ಎಲ್. ನಾಗರಾಜ್ ಅವರು ಹಿಂದೆ ಮಂಡ್ಯದಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಲೌಕಿಕ ಬದುಕಿಗೆ ವಿದಾಯ ಹೇಳಿ, ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲಿ ದೀಕ್ಷೆ ಪಡೆದಿದ್ದರು. ಸದ್ಯ ಅವರು ‘ವಿಶ್ವ ಒಕ್ಕಲಿಗ ಮಹಾಸಂಸ್ಥಾನ’ದ ಪೀಠಾಧಿಪತಿಯಾಗಿ ‘ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ’ ಎಂಬ ಹೆಸರಿನಲ್ಲಿ ಧಾರ್ಮಿಕ ಕೈಂಕರ್ಯದಲ್ಲಿ ತೊಡಗಿದ್ದಾರೆ.

ಒಬ್ಬ ಕೆ.ಎ.ಎಸ್ ಅಧಿಕಾರಿ ಸೇವೆಯಿಂದ ನಿವೃತ್ತಿ ಪಡೆದು, ಸ್ವಾಮೀಜಿಯಾಗಿ ಬದಲಾಗಿರುವುದು ರಾಜ್ಯಮಟ್ಟದಲ್ಲಿ ಸುದ್ದಿಯಾಗಿತ್ತು. ಆದರೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (DPAR) ಅಧಿಕಾರಿಗಳು ದಾಖಲೆಗಳನ್ನು ಸರಿಯಾಗಿ ಪರಿಶೀಲಿಸದೆ, ಸ್ವಾಮೀಜಿಯಾದವರಿಗೂ ಪ್ರಮೋಷನ್ ನೀಡಿರುವುದು ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಕನ್ನಡಿ ಹಿಡಿದಿದೆ.

ಕೊರಿಯನ್ ಗೇಮ್ ಅಡಿಕ್ಷನ್ ಗೆ ಯುವಕ ಬಲಿ

TAGGED:Swamiji also got the fortune of a government 'promotion'
Share This Article
Facebook Twitter Copy Link Print
Previous Article ಕೊರಿಯನ್ ಗೇಮ್ ಅಡಿಕ್ಷನ್ ಗೆ ಯುವಕ ಬಲಿ
Next Article ಈ ದಿನದಂದು ಹುಟ್ಟಿದ ಹುಡುಗಿಯರು ಬೇಗ ಮೋಸ ಹೋಗ್ತಾರೆ; ಕಾರಣವೇನು?

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?