ಸ್ವಾಮೀಜಿಗೂ ಸಿಕ್ತು ಸರ್ಕಾರಿ ‘ಪ್ರಮೋಷನ್’ ಭಾಗ್ಯ!

Subscribe ನ್ಯೂಸಿಕ್ಸ್ ಕನ್ನಡ newsics.com ಸ್ವಯಂ ನಿವೃತ್ತಿ ಪಡೆದು, ಸನ್ಯಾಸ ಸ್ವೀಕರಿಸಿ ಪೀಠಾಧಿಪತಿಯಾಗಿರುವ ಸ್ವಾಮೀಜಿಯೊಬ್ಬರಿಗೆ ರಾಜ್ಯ ಸರ್ಕಾರ ಬಡ್ತಿ ನೀಡಿ ಆದೇಶ ಹೊರಡಿಸಿದೆ. ಸರ್ಕಾರದ ಈ ಆದೇಶ ಈಗ ಸಾಮಾಜಿಕ ಜಾಲತಾಣಗಳಲ್ಲಿ ನಗೆಪಾಟಲಿಗೆ ಈಡಾಗಿದೆ. ಏನಿದು ಎಡವಟ್ಟು? ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆ.ಎ.ಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ ಹೊರಡಿಸಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವ್ ಪ್ರಸಾದ್ ಅವರು ಹೊರಡಿಸಿರುವ ಈ ಪಟ್ಟಿಯಲ್ಲಿ, ಮಂಡ್ಯದ ಮಾಜಿ ಅಪರ ಜಿಲ್ಲಾಧಿಕಾರಿ (ADC) ಹೆಚ್.ಎಲ್.ನಾಗರಾಜ್ ಅವರ ಹೆಸರೂ … Continue reading ಸ್ವಾಮೀಜಿಗೂ ಸಿಕ್ತು ಸರ್ಕಾರಿ ‘ಪ್ರಮೋಷನ್’ ಭಾಗ್ಯ!